ಮಡಿಕೇರಿ : ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಖಂಡಿಸಿ ಆಗಸ್ಟ್ 26 ರಂದು ಕಾಂಗ್ರೆಸ್ ಮಡಿಕೇರಿ ಚಲೋಗೆ ಕರೆ ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ಜನಜಾಗೃತಿ ಸಮಾವೇಶ ಆಯೋಜಿಸಿದ ಬೆನ್ನಲ್ಲೇ ಕೊಡಗು ಜಿಲ್ಲೆಯಾದ್ಯಂತ ಆಗಸ್ಟ್ 24 ರಿಂದ 27 ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

BIGG BREAKING NEWS: ಬಿಹಾರದಲ್ಲಿ ಉದ್ಯೋಗಕ್ಕಾಗಿ ಭೂಮಿ ಹಗರಣ: ಆರ್‌ಜೆಡಿಯ ಇಬ್ಬರು ನಾಯಕರ ಮೇಲೆ CBI ದಾಳಿ

 

ಈ ಹಿನ್ನೆಲೆಯಲ್ಲಿ ಕೊಡಗು ಹಡಿ ಭಾಗಗದ ಮೂರು ಕಡೆ ಚೆಕ್‌ ಪೋಸ್ಟ್‌ ಗಳಲ್ಲಿ ಸೂಕ್ತ ತಪಾಸಣೆ ಮಾಡಲಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಯಾವುದೇ ರೀತಿ ಪ್ರತಿಭಟನೆ ಮತ್ತು ರಾಜಕೀಯ ಸಮಾವೇಶಗಳಿಗೆ ಅವಕಾಶ ಇಲ್ಲ. ಮುಂಜಾಗ್ರತ ಕ್ರಮವಾಗಿ ಜಿಲ್ಲೆಯ ಎಲ್ಲ ಕಡೆ ಚೆಕ್‌ ಪೋಸ್ಟ್‌ ಅಳವಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

Share.
Exit mobile version