BIG NEWS: ಇಂದು ‘ಮೈಸೂರಿನ ಚಾಮುಂಡಿ ಬೆಟ್ಟ’ದಲ್ಲಿ ನಿಷೇಧಾಜ್ಞೆ ಜಾರಿ: ‘ತಾಯಿ ದರ್ಶನ’ಕ್ಕೆ ಭಕ್ತರಿಗೆ ನಿರ್ಬಂಧ

ಮೈಸೂರು: ಇಂದು ಚಾಮುಂಡಿ ಚಲೋ ಹಮ್ಮಿಕೊಳ್ಳಲಾಗಿತ್ತು. ಆದರೇ ಜಿಲ್ಲಾಡಳಿತ ಇದಕ್ಕೆ ಅವಕಾಶ ನೀಡದೇ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ಚಲೋ ರದ್ದುಗೊಳಿಸಲಾಗಿದೆ. ಇದರ ನಡುವೆ ಚಾಮುಂಡಿ ತಾಯಿ ದರ್ಶನಕ್ಕೆ ಇಂದು ಭಕ್ತರಿಗೆ ನಿರ್ಬಂಧ ಕೂಡ ವಿಧಿಸಲಾಗಿದೆ. ಹೌದು ಸಾರ್ವಜನಿಕರಿಗೆ ಯಾರಿಗೂ ಇಂದು ಚಾಮುಂಡಿ ತಾಯಿ ದರ್ಶನ ಪಡೆಯಲು ಅವಕಾಶವಿಲ್ಲ. ಅಲ್ಲದೇ ಚಾಮುಂಡಿ ತಪ್ಪಲಿನಲ್ಲಿ ನಿಷೇಧಾಜ್ಞೆ ಜಾರಿಗೊಂಡಿರುವ ಕಾರಣ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಇಂದು ಮಹಿಷಾ ದಸರಾ ಆಚರಣಾ ಸಮಿತಿಯು ಮಹಿಷ ದರಸ … Continue reading BIG NEWS: ಇಂದು ‘ಮೈಸೂರಿನ ಚಾಮುಂಡಿ ಬೆಟ್ಟ’ದಲ್ಲಿ ನಿಷೇಧಾಜ್ಞೆ ಜಾರಿ: ‘ತಾಯಿ ದರ್ಶನ’ಕ್ಕೆ ಭಕ್ತರಿಗೆ ನಿರ್ಬಂಧ