ಜುಲೈ.20ರಂದು ನಿಗಮ-ಮಂಡಳಿ ನೇಮಕಾತಿಗೆ ಪರೀಕ್ಷೆ: ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಬಳ್ಳಾರಿ : ನಗರದ 03 ಪರೀಕ್ಷಾ ಕೇಂದ್ರಗಳಲ್ಲಿ ಜು.20 ರಂದು ಮಧ್ಯಾಹ್ನ 02 ಗಂಟೆಯಿಂದ ಸಂಜೆ 04.30 ಗಂಟೆಯವರೆಗೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಸಂಸ್ಥೆಯಲ್ಲಿನ ನೇಮಕಾತಿಗಳಿಗೆ ಕಡ್ಡಾಯ ಕನ್ನಡ ಭಾಷೆ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಆವರಣವನ್ನು ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರನ್ವಯ ನಿಬರ್ಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ. ಪರೀಕ್ಷಾ … Continue reading ಜುಲೈ.20ರಂದು ನಿಗಮ-ಮಂಡಳಿ ನೇಮಕಾತಿಗೆ ಪರೀಕ್ಷೆ: ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ