ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಮೂವರು ಹತ್ಯೆಯ ಬಳಿಕ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತೆ ಆಗಿತ್ತು. ಈ ಹಿನ್ನಲೆಯಲ್ಲಿ ಈಗಾಗಲೇ 144 ಸೆಕ್ಷನ್ ಅಡಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಇದೀಗ ನಿಷೇಧಾಜ್ಞೆಯನ್ನು ಆಗಸ್ಟ್ 6ರವರೆಗೆ ವಿಸ್ತರಿಸಲಾಗಿದೆ.

BREAKING NEWS: ತುಮಕೂರು, ಭಟ್ಕಳದಲ್ಲಿ ಎನ್ಐಎ ವಶಕ್ಕೆ ಪಡೆದಿದ್ದ ಶಂಕಿತ ಉಗ್ರರು ಬಿಡುಗಡೆ

ಈ ಸಂಬಂಧ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಮುಂದುವರೆಸಲಾಗಿದೆ ಎಂದು ತಿಳಿಸಿದ್ದಾರೆ.

BREAKING NEWS: ಕಾಮನ್ವೆಲ್ತ್ ಗೇಮ್ಸ್ 2022: ಟಿ20ಐ ಗ್ರೂಪ್ ಹಂತದಲ್ಲಿ ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

ಆಗಸ್ಟ್ 6, 2022ರವರೆಗೆ ನಿಷೇಧಾಜ್ಞೆ ಮುಂದುವರೆಸಲಾಗಿದೆ. ಮುಂದಿನ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಮದ್ಯದಂಗಡಿಗಳನ್ನು ಮುಚ್ಚುವಂತೆಯೂ ಆದೇಶದಲ್ಲಿ ತಿಳಿಸಲಾಗಿದೆ.

BIG NEWS: ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಕೆ ಪ್ರಮಾಣ: ಹಲವು ಜಿಲ್ಲೆಗಳಲ್ಲಿ ಕೋವಿಡ್ ದಿಢೀರ್ ಸ್ಪೋಟ

Share.
Exit mobile version