BIG NEWS: ಆ.6ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿ

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಮೂವರು ಹತ್ಯೆಯ ಬಳಿಕ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತೆ ಆಗಿತ್ತು. ಈ ಹಿನ್ನಲೆಯಲ್ಲಿ ಈಗಾಗಲೇ 144 ಸೆಕ್ಷನ್ ಅಡಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಇದೀಗ ನಿಷೇಧಾಜ್ಞೆಯನ್ನು ಆಗಸ್ಟ್ 6ರವರೆಗೆ ವಿಸ್ತರಿಸಲಾಗಿದೆ. BREAKING NEWS: ತುಮಕೂರು, ಭಟ್ಕಳದಲ್ಲಿ ಎನ್ಐಎ ವಶಕ್ಕೆ ಪಡೆದಿದ್ದ ಶಂಕಿತ ಉಗ್ರರು ಬಿಡುಗಡೆ ಈ ಸಂಬಂಧ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಮುಂದುವರೆಸಲಾಗಿದೆ ಎಂದು ತಿಳಿಸಿದ್ದಾರೆ. … Continue reading BIG NEWS: ಆ.6ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿ