ಮಹಿಷ ಮಂಡಲೋತ್ಸವ ಆಚರಣೆ ವಿಚಾರ: ಮೈಸೂರು ನಗರ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ
ಮೈಸೂರು: ಮಹಿಷ ಮಂಡಲೋತ್ಸವ ಆಚರಣೆ ವಿಚಾರವಾಗಿ ಮೈಸೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಮೈಸೂರು ನಗರ ಕಮೀಷನರ್ ಸೀಮಾ ಲಾಟ್ಕರ್ ಆದೇಶಿಸಿದ್ದಾರೆ. ಈ ಸಂಬಂಧ ಆದೇಶ ಹೊರಡಿಸಿರುವಂತ ಅವರು, ಮಹಿಷ ಮಂಡಲೋತ್ಸವ ಆಚರಣೆಯ ಹಿನ್ನಲೆಯಲ್ಲಿ ಚಾಮುಂಡಿ ಬೆಟ್ಟ ಸೇರಿದಂತೆ ಮೈಸೂರು ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಟೌನ್ ಹಾಲ್ ನ ಒಳ ಆವರಣ ಹೊರತುಪಡಿಸಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದಿದ್ದಾರೆ. ದಿನಾಂಕ 28.09.2024ರಂದು ಮಧ್ಯರಾತ್ರಿ 12 ಗಂಟೆಯಿಂದ 30.09.2024ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಈ … Continue reading ಮಹಿಷ ಮಂಡಲೋತ್ಸವ ಆಚರಣೆ ವಿಚಾರ: ಮೈಸೂರು ನಗರ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ
Copy and paste this URL into your WordPress site to embed
Copy and paste this code into your site to embed