ತಾಂತ್ರಿಕ, ವೈದ್ಯಕೀಯ, ಕಾನೂನು ಶಿಕ್ಷಣವನ್ನು ಮಾತೃಭಾಷೆಯಲ್ಲೇ ಕಲಿಸಿ: ಅಮಿತ್ ಶಾ ಸಲಹೆ

ಅಹಮದಾಬಾದ್: ರಾಜ್ಯಗಳು ಹಿಂದಿ ಅಥವಾ ಪ್ರಾದೇಶಿಕ ಭಾಷೆಗಳಲ್ಲಿ ತಾಂತ್ರಿಕ, ವೈದ್ಯಕೀಯ ಮತ್ತು ಕಾನೂನು ಕ್ಷೇತ್ರಗಳಲ್ಲಿ ಶಿಕ್ಷಣವನ್ನು ಕಲಿಯೋದ್ರಿಂದ ದೇಶವು ಇಂಗ್ಲಿಷ್ ಬಾರದ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಬಹುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಹಿಂದಿ ಮತ್ತು ಪ್ರಾದೇಶಿಕ ಭಾಷೆಗಳಲ್ಲಿ ಶಿಕ್ಷಣದ ಪ್ರಾಮುಖ್ಯತೆಯನ್ನು ಒತ್ತಿಹೇಳುತ್ತಾ, ವಿದ್ಯಾರ್ಥಿಗಳು ತಮ್ಮ ಮಾತೃಭಾಷೆಯಲ್ಲಿ ಅಧ್ಯಯನ ಮಾಡಿದರೆ, ಮೂಲ ಆಲೋಚನಾ ಪ್ರಕ್ರಿಯೆಯನ್ನು ಸುಲಭವಾಗಿ ಅಭಿವೃದ್ಧಿಪಡಿಸಬಹುದು. ಇದು ಸಂಶೋಧನೆ ಮತ್ತು ಆವಿಷ್ಕಾರವನ್ನು ಉತ್ತೇಜಿಸುತ್ತದೆ ಎಂದು ಹೇಳಿದರು. “ತಾಂತ್ರಿಕ, ವೈದ್ಯಕೀಯ ಮತ್ತು ಕಾನೂನು ಶಿಕ್ಷಣವನ್ನು … Continue reading ತಾಂತ್ರಿಕ, ವೈದ್ಯಕೀಯ, ಕಾನೂನು ಶಿಕ್ಷಣವನ್ನು ಮಾತೃಭಾಷೆಯಲ್ಲೇ ಕಲಿಸಿ: ಅಮಿತ್ ಶಾ ಸಲಹೆ