ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಮರ್ಪಕ ಸಂಗ್ರಹ: ಸಚಿವ ಪ್ರಿಯಾಂಕ್‌ ಖರ್ಗೆ ಅಸಮಧಾನ

ಬೆಂಗಳೂರು : ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹಿಸುವಲ್ಲಿ ಗುರಿ ಮುಟ್ಟಲು ಅಧಿಕಾರಿಗಳು ವಿಫಲವಾಗಿರುವ ಬಗ್ಗೆ ಗ್ರಾಮೀಣಾಭಿವೃದ್ಧಿ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಅಧಿಕಾರಿಗಳೊಂದಿಗೆ ವಿಡಿಯೋ ಸಮಾವೇಶ ನಡೆಸಿದ ಸಚಿವರು ಗ್ರಾಮ ಪಂಚಾಯತಿಗಳು ಸಂಗ್ರಹಿಸುವ ತೆರಿಗೆ ಹಣವನ್ನು ಪಂಚಾಯತಿಗಳ ಅಭಿವೃದ್ಧಿಗಾಗಿ ಬಳಸುತ್ತಿರುವುದರಿಂದ ಆಯಾ ಗ್ರಾಮ ಪಂಚಾಯತಿಗಳು ತೆರಿಗೆ ಸಂಗ್ರಹಿಸುವಲ್ಲಿ ಹೆಚ್ಚಿನ ಅಸಕ್ತಿವಹಿಸಬೇಕೆಂದು ಸೂಚಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಸಮೀಕ್ಷೆ … Continue reading ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಮರ್ಪಕ ಸಂಗ್ರಹ: ಸಚಿವ ಪ್ರಿಯಾಂಕ್‌ ಖರ್ಗೆ ಅಸಮಧಾನ