Watch Video: ಕುಟುಂಬದಲ್ಲಿನ ಆಸ್ತಿ ಕಲಹ, ಸವತಿ ಮಗಳ ಮೇಲೆ ಮಲತಾಯಿ ಅಟ್ಯಾಕ್.!

ಮಂಡ್ಯ: ಕುಟುಂಬದಲ್ಲಿನ ಆಸ್ತಿ ಕಲಹ ಸವತಿ ಮಗಳ ಮೇಲೆ ಮಲತಾಯಿ ಅಟ್ಯಾಕ್ ಮಾಡಿರುವಂತ ಘಟನೆ ಮಂಡ್ಯ ಮದ್ದೂರಲ್ಲಿ ನಡೆದಿದೆ. ಇದೀಗ ಸವತಿ ಮಗಳ ಮೇಲೆ ಮಲತಾಯಿ ಕೆಸರು ಗದ್ದೆಯಲ್ಲೇ ದಾಳಿ ನಡೆಸಿರುವಂತ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಡಿ. ಮಲ್ಲಿಗೆರೆ ಗ್ರಾಮದಲ್ಲಿ ಸವತಿ ಮಗಳನ್ನು ಜಮೀನನಲ್ಲಿ ಕೆಡವಿ ಎದೆ ಮೇಲೆ ಕುಳಿತು‌ ಹಲ್ಲೆ ನಡೆಸಿ ಮಲತಾಯಿ ಬೆದರಿಕೆ ಹಾಕಿರುವಂತ ಘಟನೆ ನಡೆದಿದೆ. ಆಸ್ತಿ ಕಲಹಕ್ಕಾಗಿ ಮಲ ಮಗಳ ಮೇಲೆ ಮಲತಾಯಿ ಭಾಗ್ಯ … Continue reading Watch Video: ಕುಟುಂಬದಲ್ಲಿನ ಆಸ್ತಿ ಕಲಹ, ಸವತಿ ಮಗಳ ಮೇಲೆ ಮಲತಾಯಿ ಅಟ್ಯಾಕ್.!