Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಕ್ವಾರ್ಟರ್ಸ್ ಜಾಗಕ್ಕೇ ಸ್ಕೆಚ್, ಕರೆಂಟ್ ಬಿಲ್‌ನಿಂದ ಬಯಲಾಯ್ತು ವಂಚನೆ!

05/04/2026 3:06 PM

ಹಾವೇರಿ ವಿವಿ ಗೌರವ ಡಾಕ್ಟರೇಟ್ ನಿರಾಕರಿಸಿದ ಬೊಮ್ಮಾಯಿ: ಜನರ ವಿಶ್ವಾಸವೇ ನನಗೆ ದೊಡ್ಡ ಗೌರವವೆಂದ ಸಂಸದ

05/04/2026 2:40 PM

ನಿಮ್ಮ ವಾಹನಕ್ಕೆ ‘HSRP ನಂಬರ್ ಪ್ಲೇಟ್’ ಇಲ್ಲದಿದ್ದರೆ ರಸ್ತೆಗಿಳಿಯುವಂತಿಲ್ಲ: ಸಾರಿಗೆ ಇಲಾಖೆ ಕಟ್ಟುನಿಟ್ಟಿನ ಆದೇಶ

05/04/2026 2:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆಸ್ತಿ ಖರೀದಿ, ಮಾರಾಟಗಾರರೇ ಗಮನಿಸಿ : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ‘ಎನಿವೇರ್ ರಿಜಿಸ್ಟ್ರೇಷನ್ ಸೇವೆ’ ಆರಂಭ: ಇಲ್ಲಿದೆ ಪ್ರಯೋಜನ
KARNATAKA

ಆಸ್ತಿ ಖರೀದಿ, ಮಾರಾಟಗಾರರೇ ಗಮನಿಸಿ : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ‘ಎನಿವೇರ್ ರಿಜಿಸ್ಟ್ರೇಷನ್ ಸೇವೆ’ ಆರಂಭ: ಇಲ್ಲಿದೆ ಪ್ರಯೋಜನ

By kannadanewsnow5703/09/2024 6:36 AM

ಬೆಂಗಳೂರು: ಎನಿವೇರ್‌ ರಿಜಿಸ್ಟ್ರೇಷನ್‌ ಸೇವೆ ಈಗ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಲಭ್ಯವಿದೆ. ನಿಮ್ಮ ಜಿಲ್ಲೆಯ ಸಮೀಪವಿರುವ ಯಾವುದೇ ಸಬ್‌ರಿಜಿಸ್ಟ್ರಾರ್‌ ಕಚೇರಿಯಲ್ಲಿ ನಿಮ್ಮ ದಾಖಲೆಯನ್ನು ನೋಂದಾಯಿಸಿ. ಹಾಗಾದ್ರೇ ಎನಿವೇರ್ ರಿಜಿಸ್ಟ್ರೇಷನ್ ಸೇವೆಯ ಪ್ರಯೋಜನ ಏನು ಎನ್ನುವ ಬಗ್ಗೆ ಮುಂದೆ ಓದಿ.

ಸೆಪ್ಟಂಬರ್.2ರ ಇಂದಿನಿಂದ “ಎನಿವೇರ್‌ ನೋಂದಣಿ” ವ್ಯವಸ್ಥೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆಯೂ ಮಾಹಿತಿ ನೀಡಿದ ಅವರು, “ರಾಜ್ಯದಲಿ 252 ಉಪ ನೋಂದಣಾಧಿಕಾರಿ (ಸಬ್‌ ರಿಜಿಸ್ಟ್ರಾರ್) ಕಚೇರಿ ಇದೆ. ಆದರೆ, ಈ ಪೈಕಿ 50 ಕಚೇರಿಗಳಲ್ಲಿ ಮಾತ್ರ ಸಿಬ್ಬಂದಿಗಳಿಗೆ ಹೆಚ್ಚು ಕೆಲಸದ ಒತ್ತಡ ಇದೆ. ಹೀಗಾಗಿ ಆ ಕಚೇರಿಗಳಿಗೆ ಬರುವ ಜನರಿಗೆ ಅನಾನುಕೂಲವಾಗುತ್ತಿದೆ. ಸಮಯಕ್ಕೆ ಸರಿಯಾಗಿ ಕೆಲಸ ಆಗಲ್ಲ, ಕಾಯಬೇಕು, ಮಧ್ಯವರ್ತಿಗಳ ಕಾಟ ಇದೆ ಎಂಬ ದೂರುಗಳಿವೆ. ಇದೇ ಕಾರಣಕ್ಕೆ “ಎನಿವೇರ್‌ ನೋಂದಣಿ” ವ್ಯವಸ್ಥೆಗೆ ಚಾಲನೆ ನೀಡಲಾಗಿದೆ ಎಂದರು.

ಆಸ್ತಿ ನೋಂದಣಿಗೆ ಮುಂದಾಗುವ ವ್ಯಕ್ತಿ ತನ್ನ ಜಿಲ್ಲೆ ವ್ಯಾಪ್ತಿಯ, ತನಗೆ ಅನುಕೂಲವಾಗುವ ಹಾಗೂ ಜನ ಸಂದಣಿ ಇಲ್ಲದ ಯಾವುದೇ ಉಪ ನೋಂದಣಿ ಕಚೇರಿಗೆ ತೆರಳಿ ಆನ್‌ಲೈನ್‌ ಮೂಲಕ ಸಮಯ ಕಾಯ್ದಿರಿಸಿ ತನ್ನ ಆಸ್ತಿ ನೋಂದಣಿ ಮಾಡಿಕೊಳ್ಳಲು “ಎನಿವೇರ್” ಅಡಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ಈ ಯೋಜನೆಯನ್ನು ಫೆಬ್ರವರಿಯಿಂದಲೇ ತುಮಕೂರು ಹಾಗೂ ಬೆಳಗಾವಿಯಲ್ಲಿ ಪ್ರಯೋಗಿಕವಾಗಿ ಚಾಲನೆ ನೀಡಲಾಗಿತ್ತು ಎಂದರು.

ಆ ಪ್ರಯೋಗ ಯಶಸ್ವಿಯಾದ ಹಿನ್ನೆಲೆಯಲ್ಲಿ ಎನಿವೇರ್‌ ನೋಂದಣಿಯನ್ನು ಇದೀಗ ಎಲ್ಲಾ ಜಿಲ್ಲೆಯಲ್ಲೂ ವಿಸ್ತರಿಸಲು ನಿರ್ಧರಿಸಲಾಗಿತ್ತು. ಅದರಂತೆ ಇಂದಿನಿಂದ ಜಾರಿಗೊಂಡಿದೆ. ಇದರಿಂದ ಕಚೇರಿಯಲ್ಲಿ ಜನಜಂಗುಳಿ, ಸಿಬ್ಬಂದಿಗಳಿಗೆ ಕೆಲಸದ ಒತ್ತಡ ಕಡಿಮೆ ಮಾಡಿ ಸುಲಲಿತವಾಗಿ ಜನರಿಗೆ ನೋದಂಣಿ ಕೆಲಸ ಆಗಲು ಈ ಯೋಜನೆ ಸಹಕಾರಿಯಾಗಲಿದೆ ಎಂದು ಅವರು ಮಾಹಿತಿ ನೀಡದರು.

ಹೀಗಿದೆ ಪ್ರಯೋಜನ

  • ಅನುಕೂಲಕರ
  • ತ್ವರಿತವಾಗಿ ನೋಂದಣಿಗೆ ಅವಕಾಶ
  • ಸುಲಭವಾಗಿ ನಿಮ್ಮ ಕೆಲಸ ಆಗಲಿದೆ
  • ದಕ್ಷತೆಯಿಂದ ಕೂಡಿದೆ
  • ಪಾರದರ್ಶಕತೆಗೆ ಒತ್ತು ನೀಡಲಿದೆ.
Property purchases sellers note: 'Anywhere registration service' launched in all districts of the state: Here's the benefit ಆಸ್ತಿ ಖರೀದಿ ಮಾರಾಟಗಾರರೇ ಗಮನಿಸಿ : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 'ಎನಿವೇರ್ ರಿಜಿಸ್ಟ್ರೇಷನ್ ಸೇವೆ' ಆರಂಭ: ಇಲ್ಲಿದೆ ಪ್ರಯೋಜನ
Share. Facebook Twitter LinkedIn WhatsApp Email

Related Posts

ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಕ್ವಾರ್ಟರ್ಸ್ ಜಾಗಕ್ಕೇ ಸ್ಕೆಚ್, ಕರೆಂಟ್ ಬಿಲ್‌ನಿಂದ ಬಯಲಾಯ್ತು ವಂಚನೆ!

05/04/2026 3:06 PM2 Mins Read

ಹಾವೇರಿ ವಿವಿ ಗೌರವ ಡಾಕ್ಟರೇಟ್ ನಿರಾಕರಿಸಿದ ಬೊಮ್ಮಾಯಿ: ಜನರ ವಿಶ್ವಾಸವೇ ನನಗೆ ದೊಡ್ಡ ಗೌರವವೆಂದ ಸಂಸದ

05/04/2026 2:40 PM1 Min Read

ನಿಮ್ಮ ವಾಹನಕ್ಕೆ ‘HSRP ನಂಬರ್ ಪ್ಲೇಟ್’ ಇಲ್ಲದಿದ್ದರೆ ರಸ್ತೆಗಿಳಿಯುವಂತಿಲ್ಲ: ಸಾರಿಗೆ ಇಲಾಖೆ ಕಟ್ಟುನಿಟ್ಟಿನ ಆದೇಶ

05/04/2026 2:37 PM2 Mins Read
Recent News

ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಕ್ವಾರ್ಟರ್ಸ್ ಜಾಗಕ್ಕೇ ಸ್ಕೆಚ್, ಕರೆಂಟ್ ಬಿಲ್‌ನಿಂದ ಬಯಲಾಯ್ತು ವಂಚನೆ!

05/04/2026 3:06 PM

ಹಾವೇರಿ ವಿವಿ ಗೌರವ ಡಾಕ್ಟರೇಟ್ ನಿರಾಕರಿಸಿದ ಬೊಮ್ಮಾಯಿ: ಜನರ ವಿಶ್ವಾಸವೇ ನನಗೆ ದೊಡ್ಡ ಗೌರವವೆಂದ ಸಂಸದ

05/04/2026 2:40 PM

ನಿಮ್ಮ ವಾಹನಕ್ಕೆ ‘HSRP ನಂಬರ್ ಪ್ಲೇಟ್’ ಇಲ್ಲದಿದ್ದರೆ ರಸ್ತೆಗಿಳಿಯುವಂತಿಲ್ಲ: ಸಾರಿಗೆ ಇಲಾಖೆ ಕಟ್ಟುನಿಟ್ಟಿನ ಆದೇಶ

05/04/2026 2:37 PM

ಚಿಕ್ಕಮಗಳೂರಿನಲ್ಲಿ ಎಲ್‌ಪಿಜಿ ಅಭಾವ: ತತ್ತರಿಸಿದ ಆಟೋ ಚಾಲಕರು, ಸಂಕಷ್ಟದಲ್ಲಿ ಜನಸಾಮಾನ್ಯರ ಸಾರಿಗೆ!

05/04/2026 2:32 PM
State News
KARNATAKA

ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಕ್ವಾರ್ಟರ್ಸ್ ಜಾಗಕ್ಕೇ ಸ್ಕೆಚ್, ಕರೆಂಟ್ ಬಿಲ್‌ನಿಂದ ಬಯಲಾಯ್ತು ವಂಚನೆ!

By kannadanewsnow0905/04/2026 3:06 PM KARNATAKA 2 Mins Read

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಭೂಗಳ್ಳರ ಅಟ್ಟಹಾಸ ಮಿತಿಮೀರಿದ್ದು, ಈಗ ರಕ್ಷಣೆ ನೀಡುವ ಪೊಲೀಸರ ವಸತಿಗೃಹದ (Police Quarters) ಜಾಗವನ್ನೇ ಕಬಳಿಸಲು…

ಹಾವೇರಿ ವಿವಿ ಗೌರವ ಡಾಕ್ಟರೇಟ್ ನಿರಾಕರಿಸಿದ ಬೊಮ್ಮಾಯಿ: ಜನರ ವಿಶ್ವಾಸವೇ ನನಗೆ ದೊಡ್ಡ ಗೌರವವೆಂದ ಸಂಸದ

05/04/2026 2:40 PM

ನಿಮ್ಮ ವಾಹನಕ್ಕೆ ‘HSRP ನಂಬರ್ ಪ್ಲೇಟ್’ ಇಲ್ಲದಿದ್ದರೆ ರಸ್ತೆಗಿಳಿಯುವಂತಿಲ್ಲ: ಸಾರಿಗೆ ಇಲಾಖೆ ಕಟ್ಟುನಿಟ್ಟಿನ ಆದೇಶ

05/04/2026 2:37 PM

ಚಿಕ್ಕಮಗಳೂರಿನಲ್ಲಿ ಎಲ್‌ಪಿಜಿ ಅಭಾವ: ತತ್ತರಿಸಿದ ಆಟೋ ಚಾಲಕರು, ಸಂಕಷ್ಟದಲ್ಲಿ ಜನಸಾಮಾನ್ಯರ ಸಾರಿಗೆ!

05/04/2026 2:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.