BIG NEWS: ಶೀಘ್ರದಲ್ಲೇ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಅಭಿಯಾನ ಆರಂಭ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿನ ಆಸ್ತಿಗಳ ನೋಂದಣಿಗೆ ಕಂದಾಯ ಇಲಾಖೆಯು ಇ-ಸ್ವತ್ತು ಕಡ್ಡಾಯಗೊಳಿಸಿರುವುದರಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬಾಕಿ ಇರುವ ಸುಮಾರು 90 ಲಕ್ಷ ಆಸ್ತಿಗಳಿಗೆ ಕಾಲಮಿತಿಯೊಳಗೆ ಇ-ಸ್ವತ್ತು ವಿತರಣೆ ಮಾಡಿ, ಆಸ್ತಿ ತೆರಿಗೆ ಸಂಗ್ರಹ ಅಭಿಯಾನವನ್ನು ಕೈಗೊಳ್ಳಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಸೂಚಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ (ಪಂಚಾಯತ್‌ ರಾಜ್‌) ಉಮಾ ಮಹದೇವನ್‌ ಹಾಗೂ ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಿ … Continue reading BIG NEWS: ಶೀಘ್ರದಲ್ಲೇ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಅಭಿಯಾನ ಆರಂಭ: ಸಚಿವ ಪ್ರಿಯಾಂಕ್ ಖರ್ಗೆ