10 ಸಾವಿರ ಶಿಕ್ಷಕರ ನೇಮಕಕ್ಕೆ ಮುಖ್ಯಮಂತ್ರಿಗೆ ಪ್ರಸ್ತಾವನೆ ಸಲ್ಲಿಕೆ : ಸಚಿವ ಮಧು ಬಂಗಾರಪ್ಪ

ಕೊಪ್ಪಳ : ಶೀಘ್ರದಲ್ಲಿ ಹತ್ತು ಸಾವಿರ ಶಿಕ್ಷಕರ ನೇಮಕಕ್ಕೆ ಮುಖ್ಯಮಂತ್ರಿಗೆ ಪ್ರಸ್ತಾವ ಸಲ್ಲಿಸಲಾಗಿದೆ. ಶಾಲಾ-ಕಾಲೇಜುಗಳ ನಿರ್ಮಾಣವಲ್ಲದೆ ಶಿಕ್ಷಕರ ನೇಮಕಕ್ಕೂ ಆದ್ಯತೆ ನೀಡಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು. ಕೊಪ್ಪಳದ ಕುಕನೂರ್ ತಾಲೂಕಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ನಾನು ಶಿಕ್ಷಣ ಇಲಾಖೆ ಸಚಿವನಾದ ವೇಳೆ 53 ಸಾವಿರ ಶಿಕ್ಷಕರ ಕೊರತೆಯಿತ್ತು. ನಮ್ಮ ಸರಕಾರ ಅಧಿಕಾರಕ್ಕೆ ಬಂದ ಹತ್ತು ತಿಂಗಳೊಳಗೆ 12,000 ಶಿಕ್ಷಕರ ನೇಮಕಾತಿ ಮಾಡಿದೆ. ಈಗ ಹತ್ತು ಸಾವಿರ ಶಿಕ್ಷಕರ … Continue reading 10 ಸಾವಿರ ಶಿಕ್ಷಕರ ನೇಮಕಕ್ಕೆ ಮುಖ್ಯಮಂತ್ರಿಗೆ ಪ್ರಸ್ತಾವನೆ ಸಲ್ಲಿಕೆ : ಸಚಿವ ಮಧು ಬಂಗಾರಪ್ಪ