ಬೆಳೆ ವಿಮೆ ನೀತಿ ಬದಲಾವಣೆ ಮಾಡಲು ಕೇಂದ್ರಕ್ಕೆ ಪ್ರಸ್ತಾವನೆ: ಸಚಿವ ಈಶ್ವರ ಖಂಡ್ರೆ

ಬೆಳಗಾವಿ ಸುವರ್ಣಸೌಧ : ಕೇಂದ್ರ ಸರ್ಕಾರ 2016-17ರಲ್ಲಿ ಜಾರಿಗೆ ತಂದ ಬೆಳೆ ವಿಮೆ ಯೋಜನೆಯಿಂದ ಖಾಸಗಿ ವಿಮಾ ಕಂಪನಿಗಳಿಗೆ ಲಾಭ ಆಗುತ್ತಿದೆ. 2016ರಿಂದ 2024ರವರೆಗೆ ಖಾಸಗಿ ಕಂಪನಿಗಳು ಸಾವಿರಾರು ಕೋಟಿ ರೂಪಾಯಿ ಲಾಭ ಮಾಡಿವೆ. ಇದರಿಂದ ರೈತರಿಗೆ ಅನುಕೂಲ ಆಗುತ್ತಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮೇಲ್ಮನೆಗಿಂದು ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿಂದು ಉತ್ತರ ಕರ್ನಾಟಕದ ಚರ್ಚೆಯ ವೇಳೆ ಮಧ್ಯಪ್ರವೇಶಿಸಿ ಮಾತನಾಡಿದ ಅವರು, ಮಳೆ, ಪ್ರವಾಹದಿಂದ ಬೆಳೆ ಹಾನಿ ಆದಾಗ 3 ದಿನಗಳ … Continue reading ಬೆಳೆ ವಿಮೆ ನೀತಿ ಬದಲಾವಣೆ ಮಾಡಲು ಕೇಂದ್ರಕ್ಕೆ ಪ್ರಸ್ತಾವನೆ: ಸಚಿವ ಈಶ್ವರ ಖಂಡ್ರೆ