ಸಿಗಂದೂರು ಚೌಡೇಶ್ವರಿ ಕೇಬಲ್ ಸೇತುವೆ ಎಂದು ನಾಮಕರಣ ಮಾಡಲು ಪ್ರಸ್ತಾವನೆ ಸಲ್ಲಿಕೆ: ಸಂಸದ ಬಿವೈ ರಾಘವೇಂದ್ರ

ಶಿವಮೊಗ್ಗ: ಐತಿಹಾಸಿಕ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆಗೆ ಈಗಾಗಲೆ ಸಿಗಂದೂರು ಚೌಡೇಶ್ವರಿ ಕೇಬಲ್ ಸೇತುವೆ ಎಂದು ನಾಮಕರಣ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ. ರಾಜ್ಯದಿಂದ ಹೆಸರು ಅಂತಿಮಗೊಳಿಸಿ ಕೇಂದ್ರಕ್ಕೆ ಸಲ್ಲಿಸಿದರೆ ನಾನು ಇದನ್ನು ಅನುಮೋದಿಸುವ ನಿಟ್ಟಿನಲ್ಲಿ ಪ್ರಯತ್ನಿಸುತ್ತೇನೆ. ಸೇತುವೆಗೆ ರಾಣಿ ಚನ್ನಬೈರಾದೇವಿ, ಕೆಳದಿ ರಾಣಿ ಚೆನ್ನಮ್ಮಾಜಿ, ಶರಾವತಿ ಸೇತುವೆ, ಅಂಬಾರಗೋಡ್ಲು ಕಳಸವಳ್ಳಿ ಸೇರಿದಂತೆ ಬೇರೆಬೇರೆ ಹೆಸರಿನ ಚರ್ಚೆ ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೆಸರು ಇರಿಸಲು ನ್ಯಾಯಾಲಯಕ್ಕೂ ಹೋಗಿದ್ದಾರೆ ಸಂಸದ ಬಿವೈ ರಾಘವೇಂದ್ರ ತಿಳಿಸಿದ್ದಾರೆ. ಇಂದು ಶಿವಮೊಗ್ಗದ ಸಾಗರ ನಗರದ ನೆಹರೂ … Continue reading ಸಿಗಂದೂರು ಚೌಡೇಶ್ವರಿ ಕೇಬಲ್ ಸೇತುವೆ ಎಂದು ನಾಮಕರಣ ಮಾಡಲು ಪ್ರಸ್ತಾವನೆ ಸಲ್ಲಿಕೆ: ಸಂಸದ ಬಿವೈ ರಾಘವೇಂದ್ರ