Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
BIG BREAKING NEWS: Mild tremors felt again in Kodagu's Sampaje

BREAKING: ದೆಹಲಿ-ಎನ್‌ಸಿಆರ್, ಉತ್ತರ ಭಾರತದ ಹಲವು ಭಾಗಗಳಲ್ಲಿ ಭೂಕಂಪನದ ಅನುಭವ | Earthquick In Delhi-NCR

03/04/2026 10:12 PM

ಆತಿಥ್ಯ ವಹಿಸಿದ ಬೀದರ್ ಜಿಲ್ಲೆ KUWJ ಪ್ರಶಸ್ತಿ ಪ್ರಕಟ: 94 ವರ್ಷದ ಶಿವಶರಣಪ್ಪ ವಾಲಿ ಸೇರಿ 9 ಪತ್ರಕರ್ತರಿಗೆ ಗೌರವ

03/04/2026 10:07 PM

BREAKING: ಜಮ್ಮು-ಕಾಶ್ಮೀರದಲ್ಲಿ 2.4 ತೀವ್ರತೆಯಲ್ಲಿ ಭೂಕಂಪನ: ದೆಹಲಿಯಲ್ಲೂ ಕಂಪನದ ಅನುಭವ

03/04/2026 9:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಾನವ- ವನ್ಯಜೀವಿ ಸಂಘರ್ಷ ತಡೆಗಟ್ಟಲು 5 ವರ್ಷಗಳ ‘ಸ್ಟ್ರಾಟೆಜಿಕ್ ಪ್ಲಾನ್’ ತಯಾರಿಗೆ ಪ್ರಸ್ತಾವನೆ: ಸಚಿವ ಈಶ್ವರ್ ಖಂಡ್ರೆ
KARNATAKA

ಮಾನವ- ವನ್ಯಜೀವಿ ಸಂಘರ್ಷ ತಡೆಗಟ್ಟಲು 5 ವರ್ಷಗಳ ‘ಸ್ಟ್ರಾಟೆಜಿಕ್ ಪ್ಲಾನ್’ ತಯಾರಿಗೆ ಪ್ರಸ್ತಾವನೆ: ಸಚಿವ ಈಶ್ವರ್ ಖಂಡ್ರೆ

By kannadanewsnow0916/12/2025 7:38 PM

ಬೆಳಗಾವಿ ಸುವರ್ಣ ವಿಧಾನಸೌಧ : ಮಾನವ- ವನ್ಯಜೀವಿ ಸಂಘರ್ಷ ತಡೆಗಟ್ಟಲು 05 ವರ್ಷಗಳ ಸ್ಟ್ರಾಟೆಜಿಕ್ ಪ್ಲಾನ್ ತಯಾರಿಸುವ ಪ್ರಸ್ತಾವನೆಯು ಪರಿಶೀಲನೆಯಲ್ಲಿರುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ, ಮತ್ತು ಪರಿಸರ ಸಚಿವರಾದ ಈಶ್ವರ ಬಿ. ಖಂಡ್ರೆ ಹೇಳಿದರು.

ಪರಿಷತ್ತಿನಲ್ಲಿ ಡಿ.16ರಂದು ಪ್ರಶ್ನೋತ್ತರ ವೇಳೆ ಸದಸ್ಯರಾದ ಡಾ.ಡಿ.ತಿಮ್ಮಯ್ಯ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಮಾನವ ಪ್ರಾಣಹಾನಿಗೆ ಕಾರಣವಾದ ಹುಲಿ ಹಾಗೂ ಆನೆಯನ್ನು ನಿರ್ದಿಷ್ಟವಾಗಿ ಗುರುತಿಸಿ ಸೆರಹಿಡಿಯಲಾಗಿರುತ್ತದೆ.

ಮಾನವ-ವನ್ಯಜೀವಿ ಸಂಘರ್ಷ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿರುವ ವಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಳ್ಳಬೇಟೆ ಶಿಬಿರಗಳ ಸಿಬ್ಬಂದಿಗಳನ್ನು ತಾತ್ಕಾಲಿಕವಾಗಿ ಸಂಘರ್ಷ ಸಂಭವಿಸುತ್ತಿರುವ ಅರಣ್ಯದಂಚಿನ ಗಡಿರೇಖೆಗಳಿಗೆ ಸ್ಥಳಾಂತರಿಸಲು ಅಗತ್ಯ ಕ್ರಮಕೈಗೊಳ್ಳಲಾಗಿರುತ್ತದೆ. ಶಿಬಿರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರು ಸಂಘರ್ಷವಿರುವ ವಲಯಗಳಲ್ಲಿ ನಿರಂತರವಾಗಿ ಮುಂದಿನ ಮೂರು ತಿಂಗಳವರೆಗೆ ಗಸ್ತು ನಡೆಸಿ, ಮಾನವ ವನ್ಯಪ್ರಾಣಿ ಸಂಘರ್ಷವನ್ನು ತಡೆಗಟ್ಟಲು ಕ್ರಮವಹಿಸಲಾಗಿದೆ.

ಮಾನವ-ವನ್ಯಜೀವಿ ಸಂಘರ್ಷ ಸಮಸ್ಯೆ ಇರುವ ಪ್ರತಿಯೊಂದು ವನ್ಯಜೀವಿ’ ವಲಯಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷ ಉಂಟಾಗುವ ಸಂದರ್ಭದಲ್ಲಿ ತಕ್ಷಣದ ಪ್ರತಿಕ್ರಿಯೆಗಾಗಿ ಕ್ಷಿಪಸ್ಪಂದನ ವಾಹನ ಹಾಗೂ ಡೋನ್ ಒಳಗೊಂಡಂತೆ ಇತರೆ ಉಪಕರಣಗಳೊಂದಿಗೆ ಒಂದು ಕ್ಷಿಪ್ರಸ್ಪಂದನ ತಂಡವನ್ನು (RRT team) ಪಾಳಿ ಆಧಾರದ ಮೇಲೆ ರಚಿಸಿ, ಈ ಕ್ಷಿಪ್ರಸ್ಪಂದನ ತಂಡಕ್ಕೆ ಸಿಬ್ಬಂದಿಗಳನ್ನು ಪ್ರಸ್ತುತ ಅಸ್ತಿತ್ವದಲ್ಲಿರುವ ಆನೆ ಕಾರ್ಯಪಡೆ, ಕ್ಷಿಪ್ರ ಸ್ಪಂದನ ತಂಡ, ವಿಶೇಷ ಹುಲಿ ಸಂರಕ್ಷಣಾ ದಳದಿಂದ (STPF) ನಿಯೋಜಿಸಲಾಗಿದೆ.

ಮಾನವ ವನ್ಯಜೀವಿ ಸಂಘರ್ಷವಿರುವ ವನ್ಯಜೀವಿ ವಲಯಗಳ ಸಂಪೂರ್ಣ ಗಡಿರೇಖೆಗಳಲ್ಲಿ ಎಲ್ಲೆಲ್ಲಿ ನೆಟ್ ವರ್ಕ್ ನ ಸಂಪರ್ಕವಿರುವುದು ಅಲ್ಲಿ ರಿಯಲ್ ಟೈಂ ಸರ್ವೆಲ್ಲನ್ಸ್ Real time Surveillance)) ಜಿಎಸ್ ಎಂ ( ಉSಒ) ಆಧಾರಿತ ಕ್ಯಾಮರಾ ವಿತ್ ಗಾರ್ಡ ಸಾಪ್ಟವೇರ್ (Camera with Garuda Software) ಅಳವಡಿಸಿ, ಈ ಮಾಹಿತಿಯನ್ನಾಧರಿಸಿ ಮಾನವ ವನ್ಯಜೀವಿ ಸಂಘರ್ಷ ನಿಯಂತ್ರಣದ ನಿರ್ವಹಣೆಯನ್ನು ಮಾಡಲಾಗುತ್ತಿದೆ.

ಜೊತೆಗೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಲಭ್ಯವಿರುವ ಕ್ಯಾಮರಾ ಟ್ರಾಪ್ಸ್ ( Camera traps) ಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಅರಣ್ಯ ಪ್ರದೇಶದ ಅಂಚಿನಲ್ಲಿರುವ ಕಾನಫ್ಲಿಕ್ಟ್ ಝೋನ್ (Conflict Zone) ) ನಲ್ಲಿ ಅಳವಡಿಸಿ ಪ್ರಾಣಿಗಳ ಚಲನವಲನಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

ಎರಡು ವರ್ಷದಲ್ಲಿ 5922 ವಿದ್ಯಾರ್ಥಿಗಳಿಗೆ RTE ಪ್ರವೇಶ: ಸಚಿವ ಮಧು ಬಂಗಾರಪ್ಪ

ಐಪಿಎಲ್ 2026 ಹರಾಜು: ಹೀಗಿದೆ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ | IPL 2026 Auction

Share. Facebook Twitter LinkedIn WhatsApp Email

Related Posts

ಆತಿಥ್ಯ ವಹಿಸಿದ ಬೀದರ್ ಜಿಲ್ಲೆ KUWJ ಪ್ರಶಸ್ತಿ ಪ್ರಕಟ: 94 ವರ್ಷದ ಶಿವಶರಣಪ್ಪ ವಾಲಿ ಸೇರಿ 9 ಪತ್ರಕರ್ತರಿಗೆ ಗೌರವ

03/04/2026 10:07 PM1 Min Read

BIG UPDATE: ಆರೋಗ್ಯದಲ್ಲಿ ಚೇತರಿಗೆ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಆಸ್ಪತ್ರೆಯಿಂದ ಡಿಸ್ಚಾರ್ಜ್

03/04/2026 7:42 PM1 Min Read

ರೈತರು ನೀರಾವರಿ ಕಛೇರಿ ಮುಂದೆ ಹೋರಾಟ ಮಾಡಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್

03/04/2026 6:50 PM2 Mins Read
Recent News
BIG BREAKING NEWS: Mild tremors felt again in Kodagu's Sampaje

BREAKING: ದೆಹಲಿ-ಎನ್‌ಸಿಆರ್, ಉತ್ತರ ಭಾರತದ ಹಲವು ಭಾಗಗಳಲ್ಲಿ ಭೂಕಂಪನದ ಅನುಭವ | Earthquick In Delhi-NCR

03/04/2026 10:12 PM

ಆತಿಥ್ಯ ವಹಿಸಿದ ಬೀದರ್ ಜಿಲ್ಲೆ KUWJ ಪ್ರಶಸ್ತಿ ಪ್ರಕಟ: 94 ವರ್ಷದ ಶಿವಶರಣಪ್ಪ ವಾಲಿ ಸೇರಿ 9 ಪತ್ರಕರ್ತರಿಗೆ ಗೌರವ

03/04/2026 10:07 PM

BREAKING: ಜಮ್ಮು-ಕಾಶ್ಮೀರದಲ್ಲಿ 2.4 ತೀವ್ರತೆಯಲ್ಲಿ ಭೂಕಂಪನ: ದೆಹಲಿಯಲ್ಲೂ ಕಂಪನದ ಅನುಭವ

03/04/2026 9:59 PM

BREAKING: ಇರಾನ್ ನಲ್ಲಿ ಪತನಗೊಂಡಿದ್ದ ಅಮೇರಿಕಾದ ಫೈಟರ್ ಜೆಟ್ ಓರ್ವ ಸಿಬ್ಬಂದಿ ರಕ್ಷಣೆ

03/04/2026 9:44 PM
State News
KARNATAKA

ಆತಿಥ್ಯ ವಹಿಸಿದ ಬೀದರ್ ಜಿಲ್ಲೆ KUWJ ಪ್ರಶಸ್ತಿ ಪ್ರಕಟ: 94 ವರ್ಷದ ಶಿವಶರಣಪ್ಪ ವಾಲಿ ಸೇರಿ 9 ಪತ್ರಕರ್ತರಿಗೆ ಗೌರವ

By kannadanewsnow0903/04/2026 10:07 PM KARNATAKA 1 Min Read

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಬೀದರ್‌ನಲ್ಲಿ ಏ.11 ಮತ್ತು 12 ರಂದು ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ…

BIG UPDATE: ಆರೋಗ್ಯದಲ್ಲಿ ಚೇತರಿಗೆ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಆಸ್ಪತ್ರೆಯಿಂದ ಡಿಸ್ಚಾರ್ಜ್

03/04/2026 7:42 PM

ರೈತರು ನೀರಾವರಿ ಕಛೇರಿ ಮುಂದೆ ಹೋರಾಟ ಮಾಡಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್

03/04/2026 6:50 PM

SSLC ಪರೀಕ್ಷೆಯಲ್ಲಿ ತೃತೀಯ ಭಾಷೆ ಅಂಕ ಕಡಿತ: ಸರ್ಕಾರದ ನಿರ್ಧಾರ ಮರುಪರಿಶೀಲಿಸುವಂತೆ ರಾಜ್ಯಪಾಲರ ಪತ್ರ

03/04/2026 6:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.