ಮಾನವ- ವನ್ಯಜೀವಿ ಸಂಘರ್ಷ ತಡೆಗಟ್ಟಲು 5 ವರ್ಷಗಳ ‘ಸ್ಟ್ರಾಟೆಜಿಕ್ ಪ್ಲಾನ್’ ತಯಾರಿಗೆ ಪ್ರಸ್ತಾವನೆ: ಸಚಿವ ಈಶ್ವರ್ ಖಂಡ್ರೆ

ಬೆಳಗಾವಿ ಸುವರ್ಣ ವಿಧಾನಸೌಧ : ಮಾನವ- ವನ್ಯಜೀವಿ ಸಂಘರ್ಷ ತಡೆಗಟ್ಟಲು 05 ವರ್ಷಗಳ ಸ್ಟ್ರಾಟೆಜಿಕ್ ಪ್ಲಾನ್ ತಯಾರಿಸುವ ಪ್ರಸ್ತಾವನೆಯು ಪರಿಶೀಲನೆಯಲ್ಲಿರುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ, ಮತ್ತು ಪರಿಸರ ಸಚಿವರಾದ ಈಶ್ವರ ಬಿ. ಖಂಡ್ರೆ ಹೇಳಿದರು. ಪರಿಷತ್ತಿನಲ್ಲಿ ಡಿ.16ರಂದು ಪ್ರಶ್ನೋತ್ತರ ವೇಳೆ ಸದಸ್ಯರಾದ ಡಾ.ಡಿ.ತಿಮ್ಮಯ್ಯ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಮಾನವ ಪ್ರಾಣಹಾನಿಗೆ ಕಾರಣವಾದ ಹುಲಿ ಹಾಗೂ ಆನೆಯನ್ನು ನಿರ್ದಿಷ್ಟವಾಗಿ ಗುರುತಿಸಿ ಸೆರಹಿಡಿಯಲಾಗಿರುತ್ತದೆ. ಮಾನವ-ವನ್ಯಜೀವಿ ಸಂಘರ್ಷ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿರುವ ವಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಳ್ಳಬೇಟೆ ಶಿಬಿರಗಳ … Continue reading ಮಾನವ- ವನ್ಯಜೀವಿ ಸಂಘರ್ಷ ತಡೆಗಟ್ಟಲು 5 ವರ್ಷಗಳ ‘ಸ್ಟ್ರಾಟೆಜಿಕ್ ಪ್ಲಾನ್’ ತಯಾರಿಗೆ ಪ್ರಸ್ತಾವನೆ: ಸಚಿವ ಈಶ್ವರ್ ಖಂಡ್ರೆ