ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿ ವಿಚಾರ: ದೂರುದಾರರಿಗೆ ದಂಡ ವಿಧಿಸಿ, ಹೈಕೋರ್ಟ್ ನಲ್ಲಿ ಅಭಿಷೇಕ್ ಮನು ಸಿಂಘ್ವಿ ವಾದ

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ಧರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿ ಅರ್ಜಿಯನ್ನು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ದೂರುದಾರರು ಪ್ರಾಸಿಕ್ಯೂಷನ್ ಗೆ ಅನುಮತಿ ಅಗತ್ಯವಿಲ್ಲ ಎನ್ನುತ್ತಿದ್ದಾರೆ. ಹಾಗಾದ್ರೇ ರಾಜ್ಯಪಾಲರ ಸಮಯ ವ್ಯರ್ಥ ಮಾಡಿದಂತ ದೂರುದಾರ ಅಬ್ರಾಹಂ ವಿರುದ್ಧ ದಂಡ ವಿಧಿಸುವಂತೆ ಹೈಕೋರ್ಟ್ ನಲ್ಲಿ ಸಿಎಂ ಪರ ವಕೀಲರು ಮನವಿ ಮಾಡಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವಂತ ಅರ್ಜಿಯ ವಿಚಾರಣೆ ಹೈಕೋರ್ಟ್ ನ ನ್ಯಾಯಪೀಠದಲ್ಲಿ ನಡೆಯುತ್ತಿದೆ. ಹೈಕೋರ್ಟ್ … Continue reading ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿ ವಿಚಾರ: ದೂರುದಾರರಿಗೆ ದಂಡ ವಿಧಿಸಿ, ಹೈಕೋರ್ಟ್ ನಲ್ಲಿ ಅಭಿಷೇಕ್ ಮನು ಸಿಂಘ್ವಿ ವಾದ