ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿ: ಸೆ.9ಕ್ಕೆ ಎಜಿ, ಸೆ.12ಕ್ಕೆ ಅಭಿಷೇಕ್ ಮನುಸಿಂಘ್ವಿ ಹೈಕೋರ್ಟ್ ನಲ್ಲಿ ವಾದ
ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ಅವರು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಂತ ವಿಚಾರವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಸೆ.9ಕ್ಕೆ ಮುಂದೂಡಲಾಗಿದೆ. ಈ ಬೆನ್ನಲ್ಲೇ ಎಜಿ ಅವರು ಸೆ.9ಕ್ಕೆ ವಾದ ಮಂಡಿಸಿದ್ರೇ, ಸೆ.12ರಂದು ಅಭಿಷೇಕ್ ಮನು ಸಿಂಘ್ವಿ ಅವರು ತಮ್ಮ ವಾದವನ್ನು ಮಂಡಿಸಲಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಂತ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡಂತ ಏಕಸದಸ್ಯ ನ್ಯಾಯಪೀಠದಲ್ಲಿ … Continue reading ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿ: ಸೆ.9ಕ್ಕೆ ಎಜಿ, ಸೆ.12ಕ್ಕೆ ಅಭಿಷೇಕ್ ಮನುಸಿಂಘ್ವಿ ಹೈಕೋರ್ಟ್ ನಲ್ಲಿ ವಾದ
Copy and paste this URL into your WordPress site to embed
Copy and paste this code into your site to embed