BIGG NEWS: ಬೆಂಗಳೂರಿನಲ್ಲಿ ಬಾಡಿಗೆ ಮನೆ ಪಡೆದು ವೇಶ್ಯಾವಾಟಿ ದಂಧೆ; ಎಂಟು ವಿದೇಶಿಗರು ಸಿಸಿಬಿ ಪೊಲೀಸರ ವಶಕ್ಕೆ
ಬೆಂಗಳೂರು: ಬೆಂಗಳೂರು ಮನೆ ಮಾಲೀಕರೆ ಎಚ್ಚರವಾಗಿರಬೇಕು. ಬಾಡಿಗೆ ಮನೆ ಪಡೆದು ವೇಶ್ಯಾವಾಟಿ ದಂಧೆ ನಡೆಸುತ್ತಿರುವ ಆರೋಪ ಹಿನ್ನೆಲೆಯಲ್ಲಿ ಎಂಟು ವಿದೇಶಿಗರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. BIGG NEWS: ಉಡುಪಿಯಲ್ಲಿ ಕೊನೆಗೂ ಬೋನಿಗೆ ಬಿದ್ದ ಚಿರತೆ; ನಿಟ್ಟುಸಿರುಬಿಟ್ಟ ಗ್ರಾಮಸ್ಥರು ಕೆಂಗೇರಿ ಹಾಗೂ ಸೋಲದೇವನಹಳ್ಳಿಯ ಎರಡು ಕಡೆ ಪ್ರತ್ಯೇಕ ದಾಳಿ ನಡೆಸಿದ್ದು, ಇಬ್ಬರು ಮಹಿಳೆಯರು ಹಾಗೂ ಆರು ಜನ ಪುರುಷರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಪ್ರಾಥಮಿಕವಾಗಿ ವಿಚಾರಣೆ ವೇಳೆ ತಾವು ಭಾರತ ನಿವಾಸಿಗಳು ಎಂದಿದ್ದಾರೆ.ಪಶ್ಚಿಮ ಬಂಗಾಳ ಮತ್ತು … Continue reading BIGG NEWS: ಬೆಂಗಳೂರಿನಲ್ಲಿ ಬಾಡಿಗೆ ಮನೆ ಪಡೆದು ವೇಶ್ಯಾವಾಟಿ ದಂಧೆ; ಎಂಟು ವಿದೇಶಿಗರು ಸಿಸಿಬಿ ಪೊಲೀಸರ ವಶಕ್ಕೆ
Copy and paste this URL into your WordPress site to embed
Copy and paste this code into your site to embed