ಬೆಂಗಳೂರು: ಕಳೆದ ಬೆಳಗಾವಿಯ ವಿಧಾನಸಭೆ ಕಲಾಪದ ಸಂದರ್ಭದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹಕ್ಕುಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಅಂಗೀಕರಿಸಲಾಗಿತ್ತು. ಈ ಕಾಯ್ದೆಯನ್ನು ಇದೀಗ ಬೆಂಗಳೂರಿನಲ್ಲಿ ನಡೆದಂತ ಸದನದಲ್ಲಿ ವಿಧಾನಪರಿಷತ್ ಕಲಾಪದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಮತಾಂತರ ನಿಷೇಧ ವಿಧೇಯಕವನ್ನು ವಿಪಕ್ಷಗಳ ವಿರೋಧದ ನಡುವೆಯ ಅಂಗೀಕರಿಸಲಾಯಿತು. ವಿಧಾನಪರಿಷತ್ತಿನಲ್ಲಿ ಇಂದು ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಧಾರ್ಮಿಕ ಸ್ವಾತಂತ್ರ್ಯ ಹಕ್ಕುಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕವನ್ನು ಅಂಗೀಕರಿಸಲಾಗಿದೆ. ಈ ವೇಳೆಯಲ್ಲಿ ವಿಧಾನಪರಿಷತ್ತಿನ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ತಿದ್ದುಪಡಿ ವಿಧೇಯಕ ಪ್ರತಿಯನ್ನೇ ಹರಿದು … Continue reading BIG BREAKING NEWS: ವಿಪಕ್ಷಗಳ ವಿರೋಧದ ನಡುವೆಯೂ ವಿಧಾನಪರಿಷತ್ ನಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹಕ್ಕುಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಅಂಗೀಕಾರ
Copy and paste this URL into your WordPress site to embed
Copy and paste this code into your site to embed