ವಖ್ಫ್ ಆಸ್ತಿ ಸಂರಕ್ಷಣೆ ದೇವರ ಕೆಲಸ: ಸಚಿವ ಜಮೀರ್ ಅಹಮದ್ ಖಾನ್

ಹುಬ್ಬಳ್ಳಿ : ವಖ್ಫ್ ಆಸ್ತಿ ಸಂರಕ್ಷಣೆ ದೇವರ ಕೆಲಸ. ನಿಮ್ಮ ಕೈಮುಗಿದು ಮನವಿ ಮಾಡುತ್ತೇನೆ. ಈ ಆಸ್ತಿ ಸಮುದಾಯದ ಒಳಿತಿಗಾಗಿ ಬಳಸಿ ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಹುಬ್ಬಳ್ಳಿ ಯಲ್ಲಿ ವಖ್ಫ್ ಅದಾಲತ್ ಉದ್ಘಾಟನೆ ಮಾಡಿ ಮಾತನಾಡಿದ ಅವರು, ವಖ್ಫ್ ಆಸ್ತಿ ಸರಿಯಾಗಿ ನಿರ್ವಹಣೆ ಮಾಡಿದರೆ ಸರ್ಕಾರದಿಂದ ನಾವು ಅನುದಾನ ಕೇಳುವ ಪರಿಸ್ಥಿತಿ ಯೇ ಬರುವುದಿಲ್ಲ ಎಂದು ಹೇಳಿದರು. ರಾಜ್ಯದಲ್ಲಿ 47 ಸಾವಿರ ವಖ್ಫ್ ಆಸ್ತಿ ಗಳಿದ್ದು, 23 … Continue reading ವಖ್ಫ್ ಆಸ್ತಿ ಸಂರಕ್ಷಣೆ ದೇವರ ಕೆಲಸ: ಸಚಿವ ಜಮೀರ್ ಅಹಮದ್ ಖಾನ್