ರಾಜ್ಯದಲ್ಲಿ ಜಿಮ್​ನಲ್ಲಿ ಬಳಸುವ ಪ್ರೋಟೀನ್​ ಪೌಡರ್ ಬ್ಯಾನ್‌: ಸಮಗ್ರ ತನಿಖೆಗೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದ ಹಲವು ಜಿಮ್​ನಲ್ಲಿ ಬಳಸುವ ಪ್ರೋಟೀನ್​ ಪೌಡರ್ ಅನ್ನು ಬ್ಯಾನ್‌ ಮಾಡುವಂತೆ ಸದನದಲ್ಲಿ ಒತ್ತಾಯ ಮಾಡಲಾಗಿದೆ. ಈ ಬಗ್ಗೆ ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್​ ರೆಡ್ಡಿ ಜಿಮ್​ಗಳಲ್ಲಿ ಬಳಕೆ ಮಾಡುವ ಪ್ರೋಟೀನ್ ಪೌಡರ್‌ಗಳ ಬಗ್ಗೆ ಸದನದ ಗಮನ ಸೆಳೆದು ತಮ್ಮ ಸಂತೋಷ್ ಎಂಬ ಯುವಕನು ಪ್ರೋಟೀನ್​ ಪೌಡರ್ ಸೇವನೆ ಮಾಡಿದ ಪರಿಣಾಮ ಆದ ಪರಿಣಾಮಗಳನ್ನು ತಿಳಿಸಿದರು. ಇದೇ ವೇಳೆ ಪ್ರೋಟೀನ್ ಪೌಡರ್ ಮಾರಾಟದ ಬಗ್ಗೆ ಸಮಗ್ರ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ … Continue reading ರಾಜ್ಯದಲ್ಲಿ ಜಿಮ್​ನಲ್ಲಿ ಬಳಸುವ ಪ್ರೋಟೀನ್​ ಪೌಡರ್ ಬ್ಯಾನ್‌: ಸಮಗ್ರ ತನಿಖೆಗೆ ಮುಂದಾದ ರಾಜ್ಯ ಸರ್ಕಾರ