PSI ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಕ್ಕೆ ಪ್ರತಿಭಟನೆ: ಫ್ರೀಡಂ ಪಾರ್ಕ್‌ʼಗೆ ತೆರಳಿ ಬೆಂಬಲ ಘೋಷಿಸಿದ ಹೆಚ್.ಎಂ.ರಮೇಶ್‌ ಗೌಡ

ಬೆಂಗಳೂರು: ಪಿಎಸ್‌ ಐ ಪರೀಕ್ಷೆ ಬರೆದು ನ್ಯಾಯಬದ್ಧವಾಗಿ ಉತ್ತೀರ್ಣರಾಗಿ, ದಾಖಲಾತಿ ಪರಿಶೀಲನೆ ಮುಗಿದ ನಂತರವೂ ಏಳು ತಿಂಗಳಾದರೂ ನೇಮಕಾತಿ ಆದೇಶ ಪತ್ರ ಸಿಗದ ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಅವರಿಗೆ ಜೆಡಿಎಸ್‌ ಬೆಂಬಲ ವ್ಯಕ್ತಪಡಿಸಿದೆ. ಪಕ್ಷದ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್‌ ಗೌಡ ಅವರು ಗುರುವಾರ ನಗರದ ಫ್ರೀಡಂ ಪಾರ್ಕ್‌ ಬಳಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದ ಜಾಗಕ್ಕೆ ತೆರಳಿ , ಅವರಿಗೆ ಪಕ್ಷದ ಪರವಾಗಿ ಬೆಂಬಲ ವ್ಯಕ್ತಪಡಿಸಿದರು. ರಾಜ್ಯ ಸರಕಾರವು 2021ರಲ್ಲಿ 402 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ … Continue reading PSI ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಕ್ಕೆ ಪ್ರತಿಭಟನೆ: ಫ್ರೀಡಂ ಪಾರ್ಕ್‌ʼಗೆ ತೆರಳಿ ಬೆಂಬಲ ಘೋಷಿಸಿದ ಹೆಚ್.ಎಂ.ರಮೇಶ್‌ ಗೌಡ