ಸಿಲಿಂಡರ್, ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ : ಬೆಂಗಳೂರಲ್ಲಿ ವಾಟಾಳ್ ನಾಗರಾಜ್ ಪೊಲೀಸರ ವಶಕ್ಕೆ!

ಬೆಂಗಳೂರು : ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದುಬಾರಿ ವಿರೋಧಿಸಿ ಕನ್ನಡ ಭಾಷೆ ಮತ್ತು ಸರ್ಕಾರಿ ಶಾಲೆಗಳ ಉಳಿವಿಗೆ ಒತ್ತಾಯಿಸಿ ಇಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಬೆಂಗಳೂರಿನ ಅತ್ತಿಬೆಲೆಯಲ್ಲಿ ಕೇಂದ್ರ ರಾಜ್ಯ ಸರ್ಕಾರವನ್ನು ಎಚ್ಚರಿಸುವ ಸಲುವಾಗಿ ಹೆದ್ದಾರಿ ತಡೆ ಮಾಡಿದ್ದು ಅತ್ತಿಬೆಲೆ ಗಡಿಯಲ್ಲಿ ಹೊಸೂರು ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದರು. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಪ್ರತಿಭಟನೆ ನಡೆಸಿದರು. ಇರಾನ್ ಇಸ್ರೇಲ್ ಅಮೆರಿಕ ಯುದ್ಧದಿಂದ ಸಿಲಿಂಡರ್ ಕೊರತೆ … Continue reading ಸಿಲಿಂಡರ್, ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ : ಬೆಂಗಳೂರಲ್ಲಿ ವಾಟಾಳ್ ನಾಗರಾಜ್ ಪೊಲೀಸರ ವಶಕ್ಕೆ!