BIGG NEWS : ಸುರತ್ಕಲ್ ಟೋಲ್ ಗೇಟ್ ವಿರುದ್ಧ ನಾಳೆಯಿಂದ ಪ್ರತಿಭಟನೆ : 144 ಸೆಕ್ಷನ್ ನಿಷೇಧಾಜ್ಞೆ ಜಾರಿ
ಮಂಗಳೂರು: ಮಂಗಳೂರು ಹೊರವಲಯದ ಸುರತ್ಕಲ್ ಟೋಲ್ ಗೇಟ್ ವಿರುದ್ಧ ನಾಳೆಯಿಂದ ಅನಿರ್ದಿಷ್ಟಾವಧಿ ಧರಣಿ ನಡೆಯಲಿದ್ದು, ಟೋಲ್ ಗೇಟ್ ಸುತ್ತಮುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ತಾ.28-10-2022 ರ ಶುಕ್ರವಾರದ ರಾಶಿಭವಿಷ್ಯ, ಮಹಾಕಾಳಿ ಮಾಂತ್ರಿಕ ಜ್ಯೋತಿಷ್ಯರು ಕೊಳ್ಳೇಗಾಲ ಇವರಿಂದ ಈ ದಿನದ ರಾಶಿ ಭವಿಷ್ಯ ನೋಡಿ. ನಾಳೆ ಬೆಳಗ್ಗೆ 6 ಗಂಟೆಯಿಂದ ನ.3ರ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ, ಆಯುಕ್ತ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಯಾವುದೇ ಪ್ರತಿಭಟನೆ, ಧರಣಿ ನಡೆಸದಂತೆ ಕ್ರಮಕೈಗೊಳ್ಳಲಾಗಿದೆ. ಕಾಂಗ್ರೆಸ್, ಡಿವೈಎಫ್ಐ, ಸಿಪಿಐಎಂ … Continue reading BIGG NEWS : ಸುರತ್ಕಲ್ ಟೋಲ್ ಗೇಟ್ ವಿರುದ್ಧ ನಾಳೆಯಿಂದ ಪ್ರತಿಭಟನೆ : 144 ಸೆಕ್ಷನ್ ನಿಷೇಧಾಜ್ಞೆ ಜಾರಿ
Copy and paste this URL into your WordPress site to embed
Copy and paste this code into your site to embed