BIGG NEWS : ‘ಕನ್ನಡ ಬಾವುಟ’ ಹಾರಿಸಿದ ವಿದ್ಯಾರ್ಥಿ ಮೇಲೆ ಹಲ್ಲೆ : ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

ಬೆಳಗಾವಿ: ಬೆಳಗಾವಿಯ ಪ್ರತಿಷ್ಠಿತ ಕಾಲೇಜಿನಲ್ಲಿ ಫೆರವಲ್ ಡೇ ಆಚರಣೆ ವೇಳೆ ಕನ್ನಡ ಬಾವುಟ ಹಿಡಿದು ಡಾನ್ಸ್ ಮಾಡುತ್ತಿದ್ದ ವಿದ್ಯಾರ್ಥಿ ಮೇಲೆ ನಡೆದ ಹಲ್ಲೆ ಖಂಡಿಸಿ ಕನ್ನಡ ಪರ ಹೋರಾಟಗಾರರು ಇಂದು ಪ್ರತಿಭಟನೆ ನಡೆಸಿದರು. ಬೆಳಗಾವಿ ಖಾನಾಪುರ ರಸ್ತೆಯ ಆರ್ ಪಿಡಿ ವೃತ್ತದ ಬಳಿ ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡಗನಹಟ್ಟಿ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆ ವೇಳೆ ಕಮಾನ್ ಏರಿ ಕನ್ನಡದ … Continue reading BIGG NEWS : ‘ಕನ್ನಡ ಬಾವುಟ’ ಹಾರಿಸಿದ ವಿದ್ಯಾರ್ಥಿ ಮೇಲೆ ಹಲ್ಲೆ : ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ