ಹಂಪಿ : ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಎಸಗಿರುವ ಅನ್ಯಾಯವನ್ನು ವಿರೋಧಿಸಿ ಫೆಬ್ರವರಿ 7 ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹಂಪಿ ವಿಶ್ವವಿದ್ಯಾಲಯ ಆವರಣದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು ರಾಜ್ಯಕ್ಕೆ ಕೇಂದ್ರ ಬಜೆಟ್ ನಿಂದ ಅನ್ಯಾಯವಾಗಿರುವ ಕಾರಣಕ್ಕೆ ನವದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ರಾಜ್ಯ ಕಾಂಗ್ರೆಸ್ ಪ್ರತಿಭಟನೆ ನಡೆಸಲು ಉದ್ದೇಶಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,. ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಏನನ್ನೂ ನೀಡದೇ ರಾಜ್ಯಕ್ಕೆ ಅನ್ಯಾಯವನ್ನು ಎಸೆಗಲಾಗಿದೆ. … Continue reading ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯಕ್ಕೆ ವಿರೋಧಿಸಿ, ಫೆ.7ರಂದು ದೆಹಲಿಯಲ್ಲಿ ಪ್ರತಿಭಟನೆ – ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed