ಏ.27ರಂದು ಸಾಗರದಲ್ಲಿ ರೈತರ ಸಮಸ್ಯೆಗಳ ಬಗೆಹರಿಸದ ಸರ್ಕಾರದ ವಿರುದ್ಧ ಶಾಸಕರ ಕಚೇರಿ ಎದುರು ಪ್ರತಿಭಟನೆ: ತೀ.ನಾ.ಶ್ರೀನಿವಾಸ್

ಸಾಗರ: ಮಲೆನಾಡು ಭಾಗದ ರೈತರು ದಶಕಗಳಿಂದ ಎದುರಿಸುತ್ತಿರುವ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ, ಕಾನ ಒತ್ತುವರಿ ಮತ್ತು ಕೆಪಿಸಿ ಭೂಮಿ ಹಂಚಿಕೆ ಸೇರಿದಂತೆ 25ಕ್ಕೂ ಹೆಚ್ಚು ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ ಎಂದು ಮಲೆನಾಡು ರೈತ ಹಿತರಕ್ಷಣಾ ಸಮಿತಿಯ ಮುಖಂಡ ತೀನಾ ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಜನಪ್ರತಿನಿಧಿಗಳ ಬೇಜವಾಬ್ದಾರಿತನವನ್ನು ತೀವ್ರವಾಗಿ ಖಂಡಿಸಿದರು. ವರದಿಯ … Continue reading ಏ.27ರಂದು ಸಾಗರದಲ್ಲಿ ರೈತರ ಸಮಸ್ಯೆಗಳ ಬಗೆಹರಿಸದ ಸರ್ಕಾರದ ವಿರುದ್ಧ ಶಾಸಕರ ಕಚೇರಿ ಎದುರು ಪ್ರತಿಭಟನೆ: ತೀ.ನಾ.ಶ್ರೀನಿವಾಸ್