ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ.8ಕ್ಕೆ ಮುಂದೂಡಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಅವರ ನಿಧನಕ್ಕೆ ಮೂರು ದಿನಗಳ ಶೋಕಾಚರಣೆ ಹಿನ್ನೆಲೆಯಲ್ಲಿ ಮತಗಳ್ಳತನ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದ ಪ್ರತಿಭಟನಾ ಸಭೆಯನ್ನು ಆಗಸ್ಟ್ 8ಕ್ಕೆ ಮುಂದೂಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಸೋಮವಾರ ಮಾತನಾಡಿದ ಶಿವಕುಮಾರ್ ಅವರು ಈ ವಿಚಾರ ತಿಳಿಸಿದರು. “ಶಿಬು ಸೊರೇನ್ ಬುಡಕಟ್ಟು ಸಮುದಾಯದ ಹಿರಿಯ ನಾಯಕರು. ಕಾಂಗ್ರೆಸ್ ಪಕ್ಷದ ಬಹುಕಾಲದ ಮೈತ್ರಿ ನಾಯಕರು. ಅವರಿಗೆ … Continue reading ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ.8ಕ್ಕೆ ಮುಂದೂಡಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್