BIGG NEWS : ಕಬ್ಬಿಗೆ ನ್ಯಾಯಯುತ ಬೆಲೆ ನೀಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರ ಪ್ರತಿಭಟನೆ : ಉಪವಾಸ ಸತ್ಯಾಗ್ರಹ

ಬೆಂಗಳೂರು : ರಾಜ್ಯ ಕಬ್ಬು ಬೆಳೆಗಾರರ ಸಂಘದ 37ನೆ ದಿನದ ಆಹೋರಾತ್ರಿ ಧರಣಿ ನಿರತ ರೈತರು, ಮೂರು ದಿನದಿಂದ ಸರದಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಕಳೆದ 14 ದಿನಗಳ ಹಿಂದೆ ಧರಣಿ ನಿರತ ರೈತ ಮುಖಂಡರ ಜೊತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾತುಕತೆ ನಡೆಸಿ ಕಬ್ಬಿನ ದರ ಎರಿಕೆ ಭರವಸೆ ನೀಡಿ,ಈ ತನಕ ಯಾವುದೇ ನಿರ್ಧಾರ ಪ್ರಕಟಿಸಿಲ್ಲ, ಬರಿ ಮಾತಿನ ಭರವಸೆ ಬೇಡ ನುಡಿದಂತೆ ನಡೆಯಬೇಕು, ನ್ಯಾಯ ಸಮ್ಮತ ಕಬ್ಬುದರ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ಮೂರು ದಿನದಿಂದ … Continue reading BIGG NEWS : ಕಬ್ಬಿಗೆ ನ್ಯಾಯಯುತ ಬೆಲೆ ನೀಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರ ಪ್ರತಿಭಟನೆ : ಉಪವಾಸ ಸತ್ಯಾಗ್ರಹ