BREAKING: ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಒಳಮೀಸಲಾತಿ ಪ್ರತಿಭಟನಾಕಾರರು ಪೊಲೀಸರು ವಶಕ್ಕೆ

ಬೆಂಗಳೂರು: ನಾಲ್ಕು ಸಮುದಾಯಗಳಿಗೆ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆ ತೀವ್ರ ಸ್ವರೂಪಕ್ಕೆ ಪಡೆದು, ವಿಧಾನಸೌಧಕ್ಕೆ ಮುತ್ತಿಗೆ ಹಾಕೋದಕ್ಕೆ ಯತ್ನಿಸಿದಂತ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾನ್ಯ ಸಿದ್ದರಾಮಯ್ಯನವರೇ, ರಾಜ್ಯದಲ್ಲಿ ಎಷ್ಟು ದಿನ ಮುಖ್ಯಮಂತ್ರಿಗಳಾಗಿ (ಸಿಎಂ) ಸಿ.ಎಂ. ಕುರ್ಚಿಯಲ್ಲಿ ಕೂತಿದ್ದೀರಿ ಎಂಬುದು ಮುಖ್ಯವಲ್ಲ; ಆ ಕುರ್ಚಿಯಲ್ಲಿ ಕೂತಾಗ ಎಲ್ಲ ಸಮುದಾಯಗಳಿಗೆ ನ್ಯಾಯ ಕೊಟ್ಟಿದ್ದೀರಾ ಎಂಬುದು ಅತ್ಯಂತ ಮುಖ್ಯವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು … Continue reading BREAKING: ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಒಳಮೀಸಲಾತಿ ಪ್ರತಿಭಟನಾಕಾರರು ಪೊಲೀಸರು ವಶಕ್ಕೆ