BIGG NEWS: ಐತಿಹಾಸಿಕ ಸಿಂಗಾಪುರ ಕೆರೆ ಮರುನಾಮಕರಣಕ್ಕೆ ಭಾರೀ ವಿರೋಧ
ಬೆಂಗಳೂರು: ದಶಕಗಳ ಹಿಂದೆಯೇ ಇತಿಹಾಸಕಾರರು ಇದನ್ನು ಕೋಟೆಯ ಪಟ್ಟಣ ಎಂದು ಕರೆದಿದ್ದರು. ಇದೀಗ ಕೆರೆಗೆ ಇದ್ದ ಊರಿನ ಹೆಸರಿನ ಬದಲಾವಣೆ ಮಾಡಿದ್ದು ಜನಾಕ್ರೋಶಕ್ಕೆ ಕಾರಣವಾಗಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಜನ ತಿರುಗಿ ಬಿದ್ದಿದ್ದಾರೆ. BREAKING NEWS: ವೋಟರ್ ಐಡಿ ಅಕ್ರಮ ಪ್ರಕರಣ; ತನಿಖಾಧಿಕಾರಿ ನೇಮಕ ಮಾಡಿದ ಆಯೋಗ 16 ನೇ ಶತಮಾನದ ಆರಂಭದಿಂದಲೂ ಜನವಸತಿ ಪ್ರದೇಶವಾಗಿದೆ. ಈಗ ವಿಚಾರ ಏನಂದ್ರೆ, ಐತಿಹಾಸಿಕ ಸಿಂಗಾಪುರ ಕೆರೆಯ ಹೆಸರನ್ನ ಬದಲಾವಣೆ ಮಾಡಿದ್ದರ ವಿರುದ್ಧ ಸ್ಥಳೀಯ ನಿವಾಸಿಗಳು … Continue reading BIGG NEWS: ಐತಿಹಾಸಿಕ ಸಿಂಗಾಪುರ ಕೆರೆ ಮರುನಾಮಕರಣಕ್ಕೆ ಭಾರೀ ವಿರೋಧ
Copy and paste this URL into your WordPress site to embed
Copy and paste this code into your site to embed