ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಬೇಡವೆಂದು ಮನೆಯಿಂದಲೇ ಪ್ರತಿಭಟನೆ ಧ್ವನಿ ಬರಬೇಕು: ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್

ಶಿವಮೊಗ್ಗ : ಶರಾವತಿ ಪಂಪ್ಡ್ ಸ್ಟೋರೇಜ್ ಆಘಾತಕಾರಿ ಯೋಜನೆ. ಇದರ ಶವ ದಹನವಾಗಲೇಬೇಕು. ಯೋಜನೆ ಬೇಡ ಎಂದು ಪ್ರತಿಯೊಂದು ಮನೆಯಿಂದಲೂ ಪ್ರತಿಭಟನೆ ಧ್ವನಿ ಬರಬೇಕು ಎಂದು ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಕರೆ ನೀಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಸೋಮವಾರ ಶಿವಮೊಗ್ಗ ಜಿಲ್ಲಾ ರೈತ ಸಂಘ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಹಮ್ಮಿಕೊಂಡಿರುವ 10ನೇ ದಿನದ ಹೋರಾಟದಲ್ಲಿ ಪಾಲ್ಗೊಂಡು ಮಾತನಾಡಿದಂತ ಅವರು, ಸುರಂಗ ಮಾರ್ಗ ತೋಡಿ ಯೋಜನೆ ಅನುಷ್ಟಾನಕ್ಕೆ ತಂದರೆ … Continue reading ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಬೇಡವೆಂದು ಮನೆಯಿಂದಲೇ ಪ್ರತಿಭಟನೆ ಧ್ವನಿ ಬರಬೇಕು: ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್