ಬೆಂಗಳೂರು : ಬೆಂಗಳೂರಿನ ಸಿಎಂ ಕಾನ್ವೆನ್ಶನ್ನಲ್ಲಿ ನಡೆದ ಸುನ್ನಿ ಕೋಆರ್ಡಿನೇಷನ್ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮೌಲ್ವಿ ಶೇಖ್ ಅಬೂಬಕರ್ ಅಹ್ಮದ್ ಸರ್ಕಾರದ “ಜಿ” ಸಿರೀಸ್ನ ಕಾರಿನಲ್ಲಿ ಪೊಲೀಸ್ ಭದ್ರತೆಯಲ್ಲಿ ಬಂದಿದ್ದರು. ಈ ಒಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಬಸನಗೌಡ ಪಾಟೀಲ ಆಕ್ರೋಶ ಹೊರಹಾಕಿದ್ದಾರೆ.
ಹೌದು ಮೌಲ್ವಿ ಶೇಖ್ ಅಬೂಬಕರ್ ಅಹ್ಮದ್ ಸರ್ಕಾರದ “ಜಿ” ಸಿರೀಸ್ನ ಕಾರಿನಲ್ಲಿ ಪೊಲೀಸ್ ಭದ್ರತೆಯಲ್ಲಿ ಬಂದಿದ್ದರು. ಮೌಲ್ವಿ ಶೇಖ್ ಅಬೂಬಕರ್ ಅಹ್ಮದ್ ಸರ್ಕಾರದ ಕಾರಿನಲ್ಲಿ ಬಂದಿರುವ ಮೌಲ್ವಿ ಶೇಖ್ ಅಬೂಬಕರ್ ಅಹ್ಮದ್ ಸರ್ಕಾರದ “ಜಿ” ಸಿರೀಸ್ನ ಕಾರಿನಲ್ಲಿ ಪೊಲೀಸ್ ಭದ್ರತೆಯಲ್ಲಿ ಬಂದಿದ್ದರು.
ಮೌಲ್ವಿ ಶೇಖ್ ಅಬೂಬಕರ್ ಅಹ್ಮದ್ ಸರ್ಕಾರದ ಕಾರಿನಲ್ಲಿ ಬಂದಿರುವ ವಿಡಿಯೋವನ್ನು ಶಾಸಕ ಯತ್ನಾಳ್ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ವಿಡಿಯೋವನ್ನು ಶಾಸಕ ಯತ್ನಾಳ್ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು ಪ್ರತಿಕ್ರಿಯೆ ನೀಡಿದ ಆವರು, ಸರ್ಕಾರಕ್ಕೆ ಸಂಬಂಧವಿಲ್ಲದ ವ್ಯಕ್ತಿ ಪೊಲೀಸ್ ಭದ್ರತೆ ಮತ್ತು ಶಿಷ್ಟಾಚಾರದ ಜೊತೆಗೆ ‘ಜಿ’ ಸರಣಿಯ ಕಾರಿನಲ್ಲಿ ಏಕೆ ಪ್ರಯಾಣಿಸುತ್ತಿದ್ದಾರೆ. ಇದು ನಿಯಮಗಳು ಮತ್ತು ಪ್ರೋಟೋಕಾಲ್ ಉಲ್ಲಂಘನೆಯಲ್ಲ.
ಅಲ್ಪಸಂಖ್ಯಾತರ ಮತಗಳನ್ನು ಗಮನದಲ್ಲಿಟ್ಟುಕೊಂಡು ಧಾರ್ಮಿಕ ಮುಖಂಡರಿಗೆ ಅನುಕೂಲಗಳು ಮತ್ತು ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಇದು ನಿಯಮಗಳಿಗೆ ವಿರುದ್ಧವಾಗಿರುವುದು ಮಾತ್ರವಲ್ಲದೆ ತೆರಿಗೆದಾರರ ಹಣದ ಬೃಹತ್ ವ್ಯರ್ಥವೂ ಆಗಿದೆ. ರಾಜ್ಯವು ಮಳೆಯ ಅಬ್ಬರಕ್ಕೆ ತತ್ತರಿಸಿರುವ ಸಂದರ್ಭದಲ್ಲಿ ಇದು. ಉನ್ನತ ತಿರಸ್ಕಾರ ಎಂದು ಕಿಡಿ ಕಾರಿದರು.
Why is a person who is not related to the Government travelling in a 'G' series car along with Police Security & Protocol. Is this not breach of rules and protocol. The Government is trying to provide benefits & facilities for a religious leader with an eye on minority votes.… pic.twitter.com/JPjPnJm3uO
— Basanagouda R Patil (Yatnal) (@BasanagoudaBJP) August 5, 2024