BIG NEWS: ಸರ್ಕಾರಿ ಸಭೆ, ಸಮಾರಂಭಗಳಲ್ಲಿ ‘ಶಿಷ್ಟಾಚಾರ ಪಾಲನೆ’ ಕಡ್ಡಾಯ: ‘ರಾಜ್ಯ ಸರ್ಕಾರ’ ಖಡಕ್ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದ ಸಭೆ, ಸಮಾರಂಭಗಳ ಆಯೋಜನೆಯಲ್ಲಿ ಕಡ್ಡಾಯವಾಗಿ ಶಿಷ್ಟಾಚರಗಳನ್ನು ಪಾಲಿಸಬೇಕು. ಒಂದು ವೇಳೆ ಪಾಲಿಸದೇ ಇದ್ದರೇ ಅಂತಹ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರು ಆದೇಶ ಹೊರಡಿಸಿದ್ದು, ಅದರಲ್ಲಿ ಸರ್ಕಾರದ ಸಭೆ ಸಮಾರಂಭಗಳಿಗೆ ಜನ ಪ್ರತಿನಿಧಿಗಳನ್ನು ಆಹ್ವಾನಿಸುವಲ್ಲಿ ಅನುಸರಿಸಬೇಕಾದ ಶಿಷ್ಠಚಾರದ ಕುರಿತು ಸಮಗ್ರವಾದ ಮಾಹಿತಿಯನ್ನು, ಸರ್ಕಾರದ ಉಲ್ಲೇಖಿತ ಸುತ್ತೋಲೆಗಳನ್ವಯ ಹೊರಡಿಸಿದ್ದು ಇರುತ್ತದೆ, ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದ … Continue reading BIG NEWS: ಸರ್ಕಾರಿ ಸಭೆ, ಸಮಾರಂಭಗಳಲ್ಲಿ ‘ಶಿಷ್ಟಾಚಾರ ಪಾಲನೆ’ ಕಡ್ಡಾಯ: ‘ರಾಜ್ಯ ಸರ್ಕಾರ’ ಖಡಕ್ ಆದೇಶ