ಬೆಳಗಾವಿ ಅಧಿವೇಶನದಲ್ಲಿ ಮಾಧ್ಯಮದವರಿಗೆ ಉತ್ತಮ ಸೌಲಭ್ಯ ಕಲ್ಪಿಸಿ: ಸರ್ಕಾರಕ್ಕೆ MLC ದಿನೇಶ್‌ ಗೂಳಿಗೌಡ ಪತ್ರದಲ್ಲಿ ಮನವಿ!

ಬೆಂಗಳೂರು: ಕರ್ನಾಟಕ ವಿಧಾನಮಂಡಲದ ಬೆಳಗಾವಿ ಚಳಿಗಾಲದ ಅಧಿವೇಶನ ವರದಿ ಮಾಡಲು ಆಗಮಿಸುವ ಮಾಧ್ಯಮದವರಿಗೆ ಉತ್ತಮ ದರ್ಜೆಯ ವಸತಿ, ಊಟ ಮತ್ತು ಆರೋಗ್ಯ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಶಾಸಕ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ದಿನೇಶ್‌ ಗೂಳಿಗೌಡ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಡಿಸೆಂಬರ್ 8ರಿಂದ ಬೆಳಗಾವಿಯಲ್ಲಿ ಆರಂಭಗೊಳ್ಳಲಿರುವ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನಮಂಡಲದ ಉಭಯ ಸದನಗಳ ಸಭಾಧ್ಯಕ್ಷರು ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ದಿನೇಶ್‌ ಗೂಳಿಗೌಡ ಅವರು, … Continue reading ಬೆಳಗಾವಿ ಅಧಿವೇಶನದಲ್ಲಿ ಮಾಧ್ಯಮದವರಿಗೆ ಉತ್ತಮ ಸೌಲಭ್ಯ ಕಲ್ಪಿಸಿ: ಸರ್ಕಾರಕ್ಕೆ MLC ದಿನೇಶ್‌ ಗೂಳಿಗೌಡ ಪತ್ರದಲ್ಲಿ ಮನವಿ!