BIGG NEWS : ಕಾಡಾನೆಗಳಿಂದ ರೈತರಿಗಾದ ನಷ್ಟಕ್ಕೆ ಪರಿಹಾರ ಒದಗಿಸಿ, ಗ್ರಾಮಸ್ಥರಿಗೆ ರಕ್ಷಣೆ ನೀಡಿ : ಸಿಎಂ ಬೊಮ್ಮಾಯಿಗೆ ಡಿಕೆಶಿ ಒತ್ತಾಯ

ಬೆಂಗಳೂರು : ಬೆಂಗಳೂರಿನ ಕನಕಪುರದ ಕೆಬ್ಬಳ್ಳಿ,ನಾರಾಯಣಪುರ,ಬೆಟ್ಟೆಗೌಡನದೊಡ್ಡ ಸುತ್ತಮುತ್ತ ಕಾಡಾನೆಗಳ ಹಾವಳಿ ಹೆಚ್ಚಾಗಿದೆ.  ಈ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಟ್ವೀಟ್‌ ಮೂಲಕ  ರೈತರಿಗೆ ಹರಿಹಾರ ನೀಡುವಂತೆ  ಸಿಎಂ ಬಸವರಾಜ ಬೊಮ್ಮಾಯಿಗೆ  ಮನವಿ ಮಾಡಿದ್ದಾರೆ BIGG NEWS : ಸೋನಿಯಾ ಗಾಂಧಿ ಶೀಘ್ರ ಗುಣಮುಖರಾಗಲಿ : ಸಿದ್ದರಾಮಯ್ಯ ಟ್ವೀಟ್‌ ಮೂಲಕ ಹಾರೈಕೆ ಕಾಡಾನೆಗಳ ದಾಳಿಯಿಂದ ಕನಕಪುರದ ಕೆಬ್ಬಳ್ಳಿ,ನಾರಾಯಣಪುರ,ಬೆಟ್ಟೆಗೌಡನದೊಡ್ಡ, ಶ್ರೀನಿವಾಸಪುರ ರೈತರ ಬೆಳೆಗಳು ನಾಶವಾಗಿದ್ದು ಅರಣ್ಯ ಇಲಾಖೆ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಸರ್ಕಾರ ರೈತರ ಹಿತಕಾಯುವಲ್ಲಿ ವಿಫಲವಾಗಿದೆ. ರೈತರಿಗಾದ ನಷ್ಟಕ್ಕೆ ಪರಿಹಾರ … Continue reading BIGG NEWS : ಕಾಡಾನೆಗಳಿಂದ ರೈತರಿಗಾದ ನಷ್ಟಕ್ಕೆ ಪರಿಹಾರ ಒದಗಿಸಿ, ಗ್ರಾಮಸ್ಥರಿಗೆ ರಕ್ಷಣೆ ನೀಡಿ : ಸಿಎಂ ಬೊಮ್ಮಾಯಿಗೆ ಡಿಕೆಶಿ ಒತ್ತಾಯ