ಕುಷ್ಕಿಗೆ ಎಕರೆಗೆ 25,000, ನೀರಾವರಿ ಜಮೀನಿಗೆ ಎಕರೆಗೆ 50,000 ಪರಿಹಾರ ನೀಡಿ: ಆರ್.ಅಶೋಕ್ ಆಗ್ರಹ

ಬೆಳಗಾವಿ : ಮಳೆ ಹಾನಿ ಪ್ರದೇಶಗಳಿಗೆ ಸಚಿವರು, ಅಧಿಕಾರಿಗಳು ಭೇಟಿ ನೀಡುತ್ತಿಲ್ಲ. ಎಲ್ಲರೂ ಜಾತಿ ಸಮೀಕ್ಷೆಯಲ್ಲಿ ಹಾಗೂ ಸಿಎಂ ಬದಲಾವಣೆಯ ಕ್ರಾಂತಿಯಲ್ಲಿ ನಿರತರಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಉತ್ತರ ಕರ್ನಾಟಕದಲ್ಲಿ ವಿವಿಧೆಡೆ ಮಳೆ ಹಾನಿ ಪರಿಶೀಲನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಷ್ಕಿಗೆ ಎಕರೆಗೆ 25,000 ರೂ. ನೀರಾವರಿ ಜಮೀನಿಗೆ ಎಕರೆಗೆ 50,000 ರೂ. ಪರಿಹಾರ ನೀಡಬೇಕು. ಎನ್‌ಡಿಆರ್‌ಎಫ್‌ ನಿಯಮದ ಪ್ರಕಾರ ನೀಡಿದರೂ. ರೈತರು ಖರ್ಚು ಮಾಡಿದಷ್ಟಾದರೂ ನೀಡಲಿ. ಸರ್ಕಾರವೇ ಕಳಪೆ ಬೀಜ ನೀಡಿದೆ … Continue reading ಕುಷ್ಕಿಗೆ ಎಕರೆಗೆ 25,000, ನೀರಾವರಿ ಜಮೀನಿಗೆ ಎಕರೆಗೆ 50,000 ಪರಿಹಾರ ನೀಡಿ: ಆರ್.ಅಶೋಕ್ ಆಗ್ರಹ