ನಾಟಿ ಔಷಧಿಗೆ ಬಲಿಯಾದವರ ಕುಟುಂಬಕ್ಕೆ ಪರಿಹಾರ ನೀಡಿ: ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಆಗ್ರಹ

ಕಲಬುರಗಿ : ಜಿಲ್ಲೆಯ ಸೇಡಂ ತಾಲೂಕಿನ ಇಮಡಾಪೂರ ಗ್ರಾಮದ ಸ್ವಯಂ ಘೋಷಿತ ಮುತ್ಯಾ ನೀಡಿದ ನಾಟಿ ಔಷಧ ಸೇವಿಸಿ ಸಾವನ್ನಪ್ಪಿದವರ ಕುಟುಂಬಕ್ಕೆ ಸರಕಾರ ತ್ವರಿತವಾಗಿ ಪರಿಹಾರ ನೀಡಬೇಕು ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ ಆಗ್ರಹಿಸಿದ್ದಾರೆ. ಈ‌ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸೇಡಂ ತಾಲೂಕಿನ ಬುರಗಪಲ್ಲಿ ಗ್ರಾಮದ ನಿವಾಸಿ ಲಕ್ಷ್ಮಿ ನರಸಿಂಹಲು ಪಲ್ಲಾ (55), ಮದಕಲ್ ಗ್ರಾಮದ ನಾಗೇಶ ಗಡುಬು (31) ಶಹಾಬಾದನ ಡಕ್ಕಾ ತಂಡಾ ನಿವಾಸಿ ಗಣೇಶ ರಾಠೋಡ್ (30), ಚಿತ್ತಾಪುರ ತಾಲೂಕಿನ … Continue reading ನಾಟಿ ಔಷಧಿಗೆ ಬಲಿಯಾದವರ ಕುಟುಂಬಕ್ಕೆ ಪರಿಹಾರ ನೀಡಿ: ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಆಗ್ರಹ