ಮಾಹಿತಿ ಹಕ್ಕು ಅರ್ಜಿಗಳಿಗೆ ಸಕಾಲದಲ್ಲಿ ಮಾಹಿತಿ ಒದಗಿಸಿ: ಆಯುಕ್ತ ರುದ್ರಣ್ಣ ಹರ್ತಿಕೋಟೆ ಖಡಕ್ ಸೂಚನೆ

ಶಿವಮೊಗ್ಗ : ಮಾಹಿತಿಹಕ್ಕು ಅಧಿನಿಯಮದಡಿ ಅರ್ಜಿದಾರರು ಮಾಹಿತಿ ಕೋರಿ ತಮ್ಮ ಕಚೇರಿಗಳಿಗೆ ಸಲ್ಲಿಸುವ ಅರ್ಜಿಗಳನ್ನು ನಿಗಧಿಪಡಿಸಿದ ಕಾಲಮಿತಿಯೊಳಗಾಗಿ ನಿಯಮಾನುಸಾರ ಸಕಾಲದಲ್ಲಿ ವಿಲೇವಾರಿ ಮಾಡುವಂತೆ ಮಾಹಿತಿ ಆಯೋಗದ ಆಯುಕ್ತ ರುದ್ರಣ್ಣ ಹರ್ತಿಕೋಟೆ ಅವರು ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಿಯೋಜಿತ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಕರ್ನಾಟಕ ಮಾಹಿತಿ ಆಯೋಗವು ಜಿಲ್ಲೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆಯ ಕುರಿತು … Continue reading ಮಾಹಿತಿ ಹಕ್ಕು ಅರ್ಜಿಗಳಿಗೆ ಸಕಾಲದಲ್ಲಿ ಮಾಹಿತಿ ಒದಗಿಸಿ: ಆಯುಕ್ತ ರುದ್ರಣ್ಣ ಹರ್ತಿಕೋಟೆ ಖಡಕ್ ಸೂಚನೆ