ಮಾಹಿತಿ ಹಕ್ಕು ಅರ್ಜಿಗಳಿಗೆ ನಿಗದಿತ ಅವಧಿಯೊಳಗೆ ಮಾಹಿತಿ ನೀಡಿ: ಆಯುಕ್ತ ರುದ್ರಣ್ಣ ಹರ್ತಿಕೋಟೆ ಸೂಚನೆ

ಹಾಸನ: ಮಾಹಿತಿ ಹಕ್ಕು ಅಧಿನಿಯಮದ ಅಡಿಯಲ್ಲಿ ಮಾಹಿತಿ ಕೋರಿ ಬರುವ ಅರ್ಜಿಗಳಿಗೆ ನಿಗಧಿತ ಅವಧಿಯೊಳಗೆ ಮಾಹಿತಿ ನೀಡುವಂತೆ ರಾಜ್ಯ ಮಾಹಿತಿ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸಹಯೋಗದೊಂದಿಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಾಸನ ಜಿಲ್ಲೆಯ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಎಲ್ಲ ಸಾರ್ವಜನಿಕ ಮಾಹಿತಿ ಅಧಿಕಾರಿಗಳೊಂದಿಗೆ ಮಾಹಿತಿ ಹಕ್ಕು ಅಧಿನಿಯಮ ಕುರಿತು ಜಾಗೃತಿ, ಸಂವಾದ, ಸಾರ್ವಜನಿಕರೊಂದಿಗೆ ಕಾಯ್ದೆಯ ಸದ್ಬಳಕೆ ಕುರಿತು ಚರ್ಚಿಸುವ ಸಂಬಂಧ ಆಯೋಜಿಸಲಾಗಿದ್ದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ … Continue reading ಮಾಹಿತಿ ಹಕ್ಕು ಅರ್ಜಿಗಳಿಗೆ ನಿಗದಿತ ಅವಧಿಯೊಳಗೆ ಮಾಹಿತಿ ನೀಡಿ: ಆಯುಕ್ತ ರುದ್ರಣ್ಣ ಹರ್ತಿಕೋಟೆ ಸೂಚನೆ