‘ಕುಸುಮ್‌ ಸಿ’ಯೋಜನೆಗೆ ಭೂಮಿ ನೀಡಿ ಸಹಕರಿಸಿ: ಬೆಸ್ಕಾಂ ಎಂಡಿ ಡಾ.ಎನ್‌.ಶಿವಶಂಕರ್‌

ತುಮಕೂರು : ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸಲು ನೆರವಾಗುವ ‘ಕುಸುಮ್‌ ಸಿ’ಯೋಜನೆಗೆ ಭೂಮಿ ಗುತ್ತಿಗೆ ನೀಡುವ ಮೂಲಕ ರೈತರು ಬೆಂಬಲ ನೀಡಬೇಕು ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ. ಎನ್‌ ಶಿವಶಂಕರ್‌ ಗುರುವಾರ ಮನವಿ ಮಾಡಿದ್ದಾರೆ. ಸೇವಾ ಪರ್ವ ಆಚರಣೆ ಕಾರ್ಯಕ್ರಮದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ರಾಜಸ್ಥಾನದ ಬನ್ವಾರಾದಲ್ಲಿ ಕುಸುಮ್‌ ಸಿ ಯೋಜನೆಗೆ ಚಾಲನೆ ನೀಡಿದರು. ಈ ಕಾರ್ಯಕ್ರಮವನ್ನು ದೃಶ್ಯ ಮಾಧ್ಯಮದ ಮೂಲಕ ಇಂಧನ ಇಲಾಖೆ ಮತ್ತು ತುಮಕೂರು ಜಿಲ್ಲಾ ಆಡಳಿತದ … Continue reading ‘ಕುಸುಮ್‌ ಸಿ’ಯೋಜನೆಗೆ ಭೂಮಿ ನೀಡಿ ಸಹಕರಿಸಿ: ಬೆಸ್ಕಾಂ ಎಂಡಿ ಡಾ.ಎನ್‌.ಶಿವಶಂಕರ್‌