ಸ್ಥಳೀಯರಿಗೆ ಹೆಚ್ಚು ಉದ್ಯೋಗ ಕಲ್ಪಿಸಿ: ಕೈಗಾರಿಕೋದ್ಯಮಿಗಳಲ್ಲಿ ಮದ್ದೂರು ಶಾಸಕ ಕೆ.ಎಂ.ಉದಯ್ ಮನವಿ

ಮಂಡ್ಯ : ಕೈಗಾರಿಕೋದ್ಯಮಿಗಳು ನೆರೆ ರಾಜ್ಯಗಳ ಕಾರ್ಮಿಕರನ್ನು ನೇಮಿಸಿಕೊಳ್ಳದೆ ಸ್ಥಳೀಯರಿಗೆ ಉದ್ಯೋಗಗಳನ್ನು ಕಲ್ಪಿಸುವ ಮೂಲಕ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಬೇಕೆಂದು ಶಾಸಕ ಕೆ.ಎಂ.ಉದಯ್ ಕೈಗಾರಿಕೋದ್ಯಮಿಗಳಲ್ಲಿ ಮನವಿ ಮಾಡಿದರು. ಮದ್ದೂರು ತಾಲೂಕಿನ ಸೋಮನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಸಿ.ಸಿ ಚರಂಡಿ ಮತ್ತು ರಸ್ತೆಗಳನ್ನು ಮೇಲ್ದರ್ಜೆಗೆರಿಸುವ ಅಭಿವೃದ್ಧಿ ಕಾಮಗಾರಿಗೆ ಅಂದಾಜು 8.50 ಕೋಟಿ ರೂ ವೆಚ್ಚದಲ್ಲಿ ಚಾಲನೆ ನೀಡಿ ಮಾತನಾಡಿದರು. ಕೆಲವು ಕೈಗಾರಿಕೋದ್ಯಮಿಗಳು ರಾಜ್ಯ ಮತ್ತು ದೇಶದ ವಿವಿಧೆಡೆಯಿಂದ ಬಂದು ಸೋಮನಹಳ್ಳಿಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ … Continue reading ಸ್ಥಳೀಯರಿಗೆ ಹೆಚ್ಚು ಉದ್ಯೋಗ ಕಲ್ಪಿಸಿ: ಕೈಗಾರಿಕೋದ್ಯಮಿಗಳಲ್ಲಿ ಮದ್ದೂರು ಶಾಸಕ ಕೆ.ಎಂ.ಉದಯ್ ಮನವಿ