ನೀರಾವರಿ ಯೋಜನೆಗಳಿಗೆ ಅಗತ್ಯ ಸಹಕಾರ ನೀಡಿ: ಮದ್ದೂರು ಶಾಸಕ ಕೆ.ಎಂ.ಉದಯ್

ಮಂಡ್ಯ : ದೇಶಹಳ್ಳಿ ಕೆರೆ ಅಚ್ಚುಕಟ್ಟು ಪ್ರದೇಶದ ಬೈರನ್, ಚಾಮನಹಳ್ಳಿ ಹಾಗೂ ವೈದ್ಯನಾಥಪುರ ನಾಲೆಗಳ ಆಧುನಿಕರಣ ಕಾಮಗಾರಿಗೆ ಚಾಲನೆ ನೀಡಲಿದ್ದು, ರೈತರು ಅಗತ್ಯ ಸಹಕಾರ ನೀಡಬೇಕೆಂದು ಶಾಸಕ ಕೆ.ಎಂ.ಉದಯ್ ಮನವಿ ಮಾಡಿದರು. ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಬೈರನ್, ಚಾಮನಹಳ್ಳಿ ಹಾಗೂ ವೈದ್ಯನಾಥಪುರ ನಾಲೆಗಳ ಅಚ್ಚುಕಟ್ಟು ಪ್ರದೇಶಗಳ ರೈತರೊಂದಿಗೆ ನಡೆದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇಶಹಳ್ಳಿ ಕೆರೆಯನ್ನು ಅಭಿವೃದ್ಧಿ ಪಡಿಸಲು ಕ್ರಮವಹಿಸಲಾಗುತ್ತಿದ್ದು, ಈಗಾಗಲೇ ಒತ್ತುವರಿ ತೆರವು ಕಾರ್ಯಚರಣೆ ನಡೆಯುತ್ತಿದ್ದು, ನಂತರ ಹೂಳೆತ್ತಲು ಕೂಡಾ … Continue reading ನೀರಾವರಿ ಯೋಜನೆಗಳಿಗೆ ಅಗತ್ಯ ಸಹಕಾರ ನೀಡಿ: ಮದ್ದೂರು ಶಾಸಕ ಕೆ.ಎಂ.ಉದಯ್