BREAKING: ಸರ್ಕಾರಿ ಆಸ್ಪತ್ರೆಗಳಲ್ಲಿ ರೇಬೀಸ್ ವ್ಯಾಕ್ಸಿನ್, ಇಮ್ಯುನೊಗ್ಲಾಬ್ಯುಲಿನ್ ಉಚಿತವಾಗಿ ನೀಡಿ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಆಂಟಿ ರೇಬೀಸ್ ವ್ಯಾಕ್ಸಿನ್ (ARV) ಮತ್ತು ರೇಬೀಸ್ ಇಮ್ಯುನೊಗ್ಲಾಬ್ಯುಲಿನ್(RIG) ಉಚಿತವಾಗಿ ಒದಗಿಸುವಂತೆ ಪರಿಷ್ಕೃತ ಮಾರ್ಗಸೂಚಿಯಲ್ಲಿ ರಾಜ್ಯ ಸರ್ಕಾರ ತಿಳಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಪ್ರಾಣಿ ಕಡಿತದ ಪ್ರಕರಣಗಳಿಗೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಆಂಟಿ ರೇಬೀಸ್ ಲಸಿಕೆ (ARV) ಮತ್ತು Equine ರೇಬೀಸ್ ಇಮ್ಯುನೊಗ್ಲಾಬ್ಯುಲಿನ್ (ERIG) ಒದಗಿಸುವ ಬಗ್ಗೆ ಹಿಂದಿನ ಸುತ್ತೋಲೆಯನ್ನು ಉಲ್ಲೇಖಿಸಿ, ಈ ಅಗತ್ಯ ಚಿಕಿತ್ಸೆಗಳ ಲಭ್ಯತೆಯನ್ನು ಸುಗಮಗೊಳಿಸಲು ಈ ಕೆಳಗಿನ … Continue reading BREAKING: ಸರ್ಕಾರಿ ಆಸ್ಪತ್ರೆಗಳಲ್ಲಿ ರೇಬೀಸ್ ವ್ಯಾಕ್ಸಿನ್, ಇಮ್ಯುನೊಗ್ಲಾಬ್ಯುಲಿನ್ ಉಚಿತವಾಗಿ ನೀಡಿ: ರಾಜ್ಯ ಸರ್ಕಾರ ಆದೇಶ