ರಾಜ್ಯದ ಪ್ರವಾಹ ಸಂತ್ರಸ್ತರಿಗೆ ಮೊದಲು ಪರಿಹಾರ ನೀಡಿ: ಛಲವಾದಿ ನಾರಾಯಣಸ್ವಾಮಿ ಆಗ್ರಹ

ಕಲಬುರ್ಗಿ: ರಾಜ್ಯದ ಅಭಿವೃದ್ಧಿ ಸಂಪೂರ್ಣ ಕುಂಠಿತಗೊಂಡಿದೆ. ಜನರು ಕುಪಿತರಾಗಿದ್ದಾರೆ. ಎಲ್ಲಿ ನಮ್ಮ ಮೇಲೆ ಬೀಳುತ್ತಾರೋ ಎಂಬಂತಿದೆ ಸಚಿವರ ಪರಿಸ್ಥಿತಿ. ರಾಜ್ಯ ಸರಕಾರ ತೀಕ್ಷ್ಣ- ತ್ವರಿತವಾಗಿ ಕ್ರಮ ಕೈಗೊಳ್ಳಬೇಕಿತ್ತು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕೆಲವೆಡೆ ಶೇ 100ರಷ್ಟು ಬೆಳೆ ನಾಶವಾಗಿದೆ. ನಾನು ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ಸ್ಥಳೀಯ ನಾಯಕರು ಸಮಸ್ಯೆ ಇರುವಲ್ಲಿಗೆ ತೆರಳಿ ಸರಕಾರದ ಗಮನ ಸೆಳೆಯುತ್ತೇವೆ ಎಂದು ಹೇಳಿದರು. ರೈತರಿಗೆ ಪರಿಹಾರ … Continue reading ರಾಜ್ಯದ ಪ್ರವಾಹ ಸಂತ್ರಸ್ತರಿಗೆ ಮೊದಲು ಪರಿಹಾರ ನೀಡಿ: ಛಲವಾದಿ ನಾರಾಯಣಸ್ವಾಮಿ ಆಗ್ರಹ