ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆಸೆಟ್-2023ರ ಪರೀಕ್ಷೆಯ ( KSET-2023 Exam ) ತಾತ್ಕಾಲಿಕ ಅಂಕವನ್ನು ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.
ಇಂದು ಕೆಇಎಯಿಂದ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, KSET ಪರೀಕ್ಷೆಯ ತಾತ್ಕಾಲಿಕ ಅಂಕ ಪ್ರಕಟಿಸಲಾಗಿದೆ. ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ KSET-23ನಲ್ಲಿ ಅಭ್ಯರ್ಥಿಗಳು ಗಳಿಸಿದ ವಿಷಯವಾರು ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದಿದೆ.
41 ವಿಷಯಗಳ ಅಂಕಪಟ್ಟಿ ಇದೆ. ಆಕ್ಷೇಪಣೆಗಳಿದ್ದಲ್ಲಿ ಮೇ 10ರೊಳಗೆ ಇ-ಮೇಲ್ keakset2023@gmail.com ಮಾಡಬೇಕು ಎಂಬುದಾಗಿ ತಿಳಿಸಿದೆ.
KSET: ತಾತ್ಕಾಲಿಕ ಅಂಕ ಪ್ರಕಟ
ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ KSET-23ನಲ್ಲಿ ಅಭ್ಯರ್ಥಿಗಳು ಗಳಿಸಿದ ವಿಷಯವಾರು ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.41 ವಿಷಯಗಳ ಅಂಕಪಟ್ಟಿ ಇದೆ. ಆಕ್ಷೇಪಣೆಗಳಿದ್ದಲ್ಲಿ ಮೇ 10ರೊಳಗೆ ಇ-ಮೇಲ್ keakset2023@gmail.com ಮಾಡಬೇಕು.@CMofKarnataka
— KEA (@KEA_karnataka) May 2, 2024
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿ ಹೋಗಲು ವೀಸಾ ನೀಡಿದ್ದೇ ‘ಕೇಂದ್ರ ಸರ್ಕಾರ’: ವಿ.ಎಸ್ ಉಗ್ರಪ್ಪ ಗಂಭೀರ ಆರೋಪ
BREAKING: ಕರ್ನಾಟದ 6 ವಿಧಾನಪರಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆ: ಜೂ.3ರಂದು ಮತದಾನ, ಜೂ.6ಕ್ಕೆ ಫಲಿತಾಂಶ ಪ್ರಕಟ