ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆಸೆಟ್-2023ರ ಪರೀಕ್ಷೆಯ ( KSET-2023 Exam ) ತಾತ್ಕಾಲಿಕ ಅಂಕವನ್ನು ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.

ಇಂದು ಕೆಇಎಯಿಂದ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, KSET ಪರೀಕ್ಷೆಯ ತಾತ್ಕಾಲಿಕ ಅಂಕ ಪ್ರಕಟಿಸಲಾಗಿದೆ. ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ KSET-23ನಲ್ಲಿ ಅಭ್ಯರ್ಥಿಗಳು ಗಳಿಸಿದ ವಿಷಯವಾರು ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದಿದೆ.

41 ವಿಷಯಗಳ ಅಂಕಪಟ್ಟಿ ಇದೆ. ಆಕ್ಷೇಪಣೆಗಳಿದ್ದಲ್ಲಿ ಮೇ 10ರೊಳಗೆ ಇ-ಮೇಲ್ keakset2023@gmail.com ಮಾಡಬೇಕು ಎಂಬುದಾಗಿ ತಿಳಿಸಿದೆ.

ಮಂತ್ರಿಗಳೆ ನಿಮ್ಮ ಒಂದು ವರ್ಷದ ಸಾಧನೆ ಏನು?: ಬಸವರಾಜ ಬೊಮ್ಮಾಯಿ ಪ್ರಶ್ನೆ

Prajwal Revanna: ಪ್ರಜ್ವಲ್ ರೇವಣ್ಣ ವೀಡಿಯೋ ಬಿಡುಗಡೆಗೆ ಕ್ಷಣಗಣನೆ, 8AM: ಏ.8ರಂದೇ ‘ಫೇಸ್ ಬುಕ್’ನಲ್ಲಿ ‘ನವೀನ್ ಗೌಡ ಪೋಸ್ಟ್’

Share.
Exit mobile version