ದ್ವಿತೀಯ PUC ಪ್ರವೇಶಕ್ಕೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು : ಪದವಿ ಪೂರ್ವ ಶಿಕ್ಷಣ ಇಲಾಖೆಯು 2021-22 ನೇ ಸಾಲಿನ ದ್ವಿತೀಯ ಪಿಯುಸಿ ಪ್ರವೇಶಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ. ‘ದ್ವಿತೀಯ PU ಪರೀಕ್ಷೆ’ ರದ್ದಿಗೆ ಬಿಗ್ ಟ್ವಿಸ್ಟ್ : ‘ಫಲಿತಾಂಶ’ಕ್ಕೆ ‘ಹೈಕೋರ್ಟ್’ ತಡೆ 2021-22 ನೇ ಸಾಲಿನ ದ್ವಿತೀಯ ಪಿಯುಸಿ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆಯು ತಾತ್ಕಾಲಿಕ ವೇಳಾಪಟ್ಟಿ ರೂಪಿಸಿ ಪ್ರಕಟಿಸಿದೆ. ಇದರ ಪ್ರಕಾರ ಜು. 15ರಿಂದ ದ್ವಿತೀಯ ಪಿಯುಸಿ ಆನ್ ಲೈನ್ ತರಗತಿಗಳನ್ನು ಆರಂಭಿಸಬೇಕಾಗಿದೆ. ಪಾದಚಾರಿ ರಸ್ತೆಗಳಲ್ಲಿ … Continue reading ದ್ವಿತೀಯ PUC ಪ್ರವೇಶಕ್ಕೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ