ಬೆಂಗಳೂರು: ಮಾರ್ಚ್ 2023ರಲ್ಲಿ ನಡೆಯಲಿರುವಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ( Karnataka Second PUC Annual Examination ) ತಾತ್ಕಾಲಿಕ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರಕಟಿಸಿದೆ.
BREAKING NEWS ; ‘SpiceJet’ ಮೇಲಿನ ನಿರ್ಬಂಧ ತೆರವು ; ಅ.30ರಿಂದ ‘ಪೂರ್ಣ ಸಾಮರ್ಥ್ಯ’ದಲ್ಲಿ ಕಾರ್ಯಾಚರಣೆ
ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಮಾಹಿತಿ ಬಿಡುಗಡೆ ಮಾಡಿದ್ದು ಮಾರ್ಚ್ 2023ರಲ್ಲಿ ನಡೆಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 10-03-2023ರಿಂದ 29-03-2023ರವರೆಗೆ ನಡೆಸಲು ತೀರ್ಮಾನಿಸಿದೆ. ತಾತ್ಕಾಲಿಕ ವೇಳಾಪಟ್ಟಿಯನ್ನು ಈ ಕೆಳಕಂಡಂತೆ ಪ್ರಕಟಿಸಲಾಗಿದೆ ಎಂದಿದೆ.
‘ಭಾರತ್ ಜೋಡೋ ಯಾತ್ರೆ’ : ರಾಯಚೂರಿನಲ್ಲಿ ರಾಜ್ಯ ‘ಕೈ’ ನಾಯಕರ ಪತ್ನಿಯರ ಜೊತೆ ‘ರಾಗಾ’ ಹೆ್ಜ್ಜೆ |Bharath Jodo Yathra
ಇನ್ನೂ ವಿದ್ಯಾರ್ಥಿಗಳು ಈ ವೇಳಾಪಟ್ಟಿಗೆ ಆಕ್ಷೇಪಣೆಗಳಿದ್ದರೇ ದಿನಾಂಕ 21-11-2022ರ ಒಳಗಾಗಿ jdexam.dpue@gmail.com ಗೆ ಸಲ್ಲಿಸುವಂತೆ ತಿಳಿಸಿದ್ದಾರೆ.
ವರದಿ : ವಸಂತ ಬಿ ಈಶ್ವರಗೆರೆ
ಹೀಗಿದೆ ದ್ವಿತೀಯ ಪಿಯುಸಿ ತಾತ್ಕಾಲಿಕ ವೇಳಾಪಟ್ಟಿ